23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಸ್ಸಯ್ಯದ್ ಕೂರತ್ ತಂಙಳ್ ನಿಧನಕ್ಕೆ ಅಬ್ದುಲ್ ಕರೀಮ್ ಗೇರುಕಟ್ಟೆ ಸಂತಾಪ

ಬೆಳ್ತಂಗಡಿ: ತಾಜುಲ್ ಉಲಮಾ ಉಳ್ಳಾಲ ತಂಙಳ್ ರವರ ಸುಪುತ್ರ ಸುನ್ನಿ ಕುಟುಂಬದ ನೇತಾರ, ಸೈಯ್ಯದ್ ಕುಟುಂಬದ ಕುಡಿ, ಹಲವಾರು ಮೊಹಲ್ಲಾಗಳ ಖಾಝಿಗಳು, ಗೌರವಾದ್ಯಕ್ಷರೂ, ಆದ್ಯಾತ್ಮಿಕ ಗುರುಗಳೂ ಆಗಿರುವ ಅಸ್ಸಯ್ಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಕೂರತ್ ರವರು ನಿಧನರಾಗಿದ್ದು ಆಘಾತಕಾರಿ ಸುದ್ದಿಯು ಮುಸ್ಲಿಂ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿರುತ್ತದೆ.
ಅಲ್ಲಾಹನು ಬಹುಮಾನ್ಯರಾದ ಇವರ ಪರಲೋಕ ಯಾತ್ರೆಯಲ್ಲಿ ಅವರ ಸಕಲ ಸತ್ಕರ್ಮಗಳನ್ನು ಸ್ವೀಕರಿಸಿ ಸ್ವರ್ಗೊದ್ಯಾನದಲ್ಲಿ ಉನ್ನತ ಸ್ಥಾನ ನೀಡಲಿ ಹಾಗೂ ಅವರ ಅಭಿಮಾನಿಗಳಿಗೆ, ಶಿಷ್ಯವೃಂದಕ್ಕೆ ಮತ್ತು ಬಂಧು ಬಳಗಕ್ಕೆ ನೋವನ್ನು ಸಹಿಸುವ ಶಕ್ತಿಯನ್ನು ಅಲ್ಲಾಹನು ನೀಡಲಿ ಎಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಕರೀಮ್ ಗೇರುಕಟ್ಟೆ ಪ್ರಾರ್ಥಿಸಿದ್ದಾರೆ.

Related posts

ಪ್ಯಾಲೆಸ್ತೀನ್ ದೇಶದ ಜನತೆಗೆ ಬೆಂಬಲ ಸೂಚಿಸಿ ಎಸ್‌ಡಿಪಿಐ ವತಿಯಿಂದ ವಿವಿಧೆಡೆ ಭಿತ್ತಿಪತ್ರ ಪ್ರದರ್ಶನ

Suddi Udaya

ಅಜಿತ್ ಪೂಜಾರಿ ಕನ್ಯಾಡಿ ರಚಿಸಿರುವ ‘ಬಂದೆನು ಶಾಲೆಗೆ ಓಡೋಡಿ’ ಹಾಡು ಬಿಡುಗಡೆ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

Suddi Udaya

ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಹಾಗೂ ಪ್ರತಿಷ್ಠಾ ಮಹೋತ್ಸವ, ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಮಾಲಾಡಿ ಶಕ್ತಿ ಕೇಂದ್ರದ ವತಿಯಿಂದ ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಒಂಬತ್ತನೇ ಸ್ಥಾನ ಪಡೆದ ಕು| ಅನನ್ಯಾ ರಿಗೆ ಸನ್ಮಾನ

Suddi Udaya
error: Content is protected !!