April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದ.ಕ ಜಿಲ್ಲಾ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನ

ಬೆಳ್ತಂಗಡಿ : ದ.ಕ ಜಿಲ್ಲಾ ಖಾಝಿ ಹಾಗೂ ಬೆಳ್ತಂಗಡಿ ತಾಲೂಕಿನ ಹಲವು ಮಸೀದಿಗಳಲ್ಲಿ ಖಾಝಿಯಾದ ಫಝಲ್ ಕೋಯಮ್ಮ ಕೂರ ತಂಙಲ್(64ವ) ಜು.8 ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ.

ಇವರು ಕೇರಳದ ಎಟ್ಟಿಕುಳಂನಲ್ಲಿರುವ ಮನೆಯಲ್ಲಿ ಹೃದಯಸ್ತಂಭನಕ್ಕೀಡಾಗಿ ನಿಧನರಾಗಿದ್ದಾರೆ. ಉಳ್ಳಾಲ ತಂಙಳ್ ಎಂದೇ ಪ್ರಸಿದ್ಧರಾದ ತಾಜುಲ್ ಉಲಮಾ ಅಬ್ದುರ್ರಹ್ಮಾನ್ ಕುಂಞಿಕೋಯ ತಂಙಳ್ ಅವರ ಪುತ್ರರೂ ಆಗಿರುವ ಅಸೈಯದ್ ಫಝಲ್ ಕೋಯಮ್ಮ ತಂಙಲ್ ಪ್ರಸ್ತುತ ಉಳ್ಳಾಲ ಖಾಝಿಯಾಗಿದ್ದರು.

ಈಗ ಕೂರತ್ ತಂಙಳ್‌ರವರ ಜನಾಝ ಎಟ್ಟಿಕ್ಕುಳಂ ಸ್ವಂತ ಮನೆಯಲ್ಲಿದ್ದು, ಸಂಜೆ 5 ಗಂಟೆಗೆ ಶೈಖುನಾ ಸುಲ್ತಾನುಲ್ ಉಲಮಾರ ನೇತೃತ್ವದಲ್ಲಿ ಪುತ್ತೂರಿನ ಕೂರತ್‌ನಲ್ಲಿ ಜನಾಝ ನಮಾಝ್ ನಡೆಯಲಿದೆ.

Related posts

ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಾಸಭೆ

Suddi Udaya

ಉಜಿರೆಯಲ್ಲಿ ಕಮ್ಯೂನಿಟಿ ಸೆಂಟರ್ ಉದ್ಘಾಟನೆ

Suddi Udaya

ಆಗಷ್ಟ್ 28 : ಸೌಜನ್ಯ ಪ್ರಕರಣದ ತನಿಖೆಗೆ ಒತ್ತಾಯಿಸಿ ಚಲೋ ಬೆಳ್ತಂಗಡಿ ಮಹಾಧರಣಿ

Suddi Udaya

ಮಹಿಳೆಯರ ಬಗ್ಗೆ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವಹೇಳನಕಾರಿ ಹೇಳಿಕೆ ಖಂಡನೀಯ : ಸುಧೀರ್ ಆರ್ ಸುವರ್ಣ

Suddi Udaya

ಸುಯ೯ ಕಂಗ್ಲಿತ್ತಿಲು ನಿವಾಸಿ ಸುಜಾತ ನಿಧನ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಮಹಿಳಾ ಸಮಾಜ ವತಿಯಿಂದ ಯಕ್ಷಗಾನ ಶೈಲಿಯ ಕಾವ್ಯವಾಚನ- ಪ್ರವಚನ ವೈಭವದ ಶ್ರೀಜಿನ ಶಾಂತಿನಾಥ ಚರಿತೆ

Suddi Udaya
error: Content is protected !!