September 6, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗ್ಲೋಬಲ್ ಕ್ಯಾಥೋಲಿಕ್ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ಆಯ್ಕೆಯಾದ ಜೈಸನ್ ಪಟ್ಟೇರಿಲ್ ರವರಿಗೆ ಉಜಿರೆ ಕೆ.ಎಸ್.ಎಂ.ಸಿ.ಎ ಘಟಕದಿಂದ ಅಭಿನಂದನೆ

ಉಜಿರೆ: ಗ್ಲೋಬಲ್ ಕ್ಯಾಥೋಲಿಕ್ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ಆಯ್ಕೆಯಾದ ಜೈಸನ್ ಪಟ್ಟೇರಿಲ್ ಅವರಿಗೆ ಉಜಿರೆ ಕೆ ಎಸ್ ಎಂ ಸಿ ಎ ಘಟಕದಿಂದ ಅಭಿನಂದನೆ ಸಲ್ಲಿಸಲಾಯಿತು.


ಕಾರ್ಯಕ್ರಮದಲ್ಲಿ ಉಜಿರೆ ಚರ್ಚಿನ ಧರ್ಮಗುರುಗಳು ಫಾ| ಮ್ಯಾಥ್ಯೂ ಅಂಬಾಟ್ ಶಾಲನ್ನು ಹೂದಿಸಿ ಸನ್ಮಾನಿಸಿದರು.

ಧರ್ಮಸ್ಥಳ ಕೆ ಎಸ್ ಎಂ ಸಿ ಎ ಕಾರ್ಯದರ್ಶಿ ಜೇಮ್ಸ್ ನೆಲ್ಲಿಕುನ್ನೆಲ್, ಉಜಿರೆ ಕೆ ಎಸ್ ಎಂ ಸಿ ಎ ಘಟಕ ಅಧ್ಯಕ್ಷ ಜೋಬಿ ಮುಳವನ, ಡ್ಯಾನಿಶ್ ಕೊಳಪುರಾತ್, ಸನ್ನಿ ಬೆಳಾಲು ರಿನ್ಸ್ ನೆರಪ್ಪೆಲ್ ಉಪಸ್ಥಿತರಿದ್ದರು.

ಪ್ರಸ್ತುತ ಜೈಸನ್ ಪಟ್ಟೆರಿಲ್ ಅವರು ಕೆ ಎಸ್ ಎಮ್ ಸಿ ಎ ಧರ್ಮಸ್ಥಳ ವಲಯದ ಅಧ್ಯಕ್ಷರಾಗಿರುತ್ತಾರೆ.

Related posts

ಬೆಳಾಲು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಅನರ್ಹ ಬಿಪಿಎಲ್ ಕಾರ್ಡ್ ಪತ್ತೆ ಪ್ರಕ್ರಿಯೆಗೆ ಇಲಾಖೆಯಿಂದ ಕ್ರಮ: ತಾಲೂಕಿನಲ್ಲಿ 7,024 ಬಿಪಿಎಲ್ ಪಡಿತರ ಚೀಟಿಗಳ ಪರಿಶೀಲನೆ: 53 ಕುಟುಂಬಗಳ ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆ

Suddi Udaya

ಸ್ಪೀಚ್ ಕ್ರಾಪ್ಟ್ ತರಬೇತಿಯಲ್ಲಿ ಚಂದ್ರಹಾಸ ಬಳಂಜರವರಿಗೆ ಪ್ರಶಸ್ತಿ

Suddi Udaya

ಕೋಳಿ ಸಾಕಾಣಿಕೆ ರೈತರಿಗೆ ಕಂಪನಿಗಳು ಸ್ಪಂದಿಸದಿದ್ದರೆ ಹೋರಾಟ ಅನಿವಾರ್ಯ: ಪ್ರಕಾಶ್ ಗೌಡ

Suddi Udaya

ನಾರಾವಿ: ಸಂತ ಅಂತೋನಿ ಕಾಲೇಜಿನಲ್ಲಿ ‘ಫೋಕ್ಸೋ ಕಾಯ್ದೆ ಮತ್ತು ವ್ಯಸನಮುಕ್ತ ಕಾಲೇಜು’ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಜೆಸಿಐ ಪುತ್ತೂರಿನಲ್ಲಿ ತರಬೇತಿ ಕಾರ್ಯಗಾರ

Suddi Udaya
error: Content is protected !!