September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆ ಸಮಿತಿ ಘಟಕದಿಂದ ಬಂದಾರು ಸ.ಹಿ.ಪ್ರಾ. ಶಾಲೆಯಲ್ಲಿ ಶ್ರಮದಾನ

ಕಣಿಯೂರು : ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆ ಸಮಿತಿ ಕಣಿಯೂರು ಘಟಕದ ವತಿಯಿಂದ ಬಂದಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜು.8ರಂದು ಶ್ರಮದಾನವನ್ನು ನಡೆಸಲಾಯಿತು.
ಶ್ರಮದಾನದಲ್ಲಿ ಶಾಲಾ ಅಡಿಕೆ ತೋಟದಲ್ಲಿ ಕಳೆ ಗಿಡಗಳನ್ನು ಸ್ವಚ್ಚ ಗೊಳಿಸುವ ಮತ್ತು ಅಡಿಕೆ ಗಿಡಕ್ಕೆ ಗೊಬ್ಬರ ಮತ್ತು ಸೊಪ್ಪು ಹಾಕುವ ಕೆಲಸವನ್ನು ನಿರ್ವಹಿಸಲಾಯಿತು.


ಶ್ರಮದಾನದಲ್ಲಿ ಶಾಲೆಯ ಪೋಷಕರು ಮತ್ತು ವಿಪತ್ತು ಸ್ವಯಂ ಸೇವಕರಾದ ಉಮೇಶ್ ಗೌಡ, ಶ್ರೀಲತಾ, ವಿಮಲಾ ಬಂದಾರು, ಶರತ್, ರೋಹಿತ್ ಕಣಿಯೂರು, ವಿನಯಚಂದ್ರ, ಆನಂದ ಗೌಡ ಮೊಗ್ರು ಭಾಗವಹಿಸಿದರು. ಸೇವಾಪ್ರತಿನಿಧಿ ಶ್ರೀಮತಿ ಚಂದ್ರಕಲಾ, ವಲಯದ ಮೇಲ್ವಿಚಾರಕರಾದ ಶಿವಾನಂದ ರವರು ಪ್ರೇರಣೆ ನೀಡಿದರು.


ಶ್ರಮದಾನದಲ್ಲಿ ಭಾಗವಹಿಸಿದ ಎಲ್ಲರಿಗೂ ಶಾಲಾ ಮುಖ್ಯೋಪಾಧ್ಯಾಯ ವಿಶ್ವನಾಥ್ ರವರು ಧನ್ಯವಾದ ಸಲ್ಲಿಸಿದರು.

Related posts

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಕಂಠಿ ಉತ್ಸವಕ್ಕೆ ಚಾಲನೆ ಹಾಗೂ ಕೃಷಿ ಸಾಧಕರಿಗೆ ” ಶ್ರೇಷ್ಠ ಕೃಷಿ ಸಾಧಕ ” ಪ್ರಶಸ್ತಿ

Suddi Udaya

ಬಿಜೆಪಿ ಎಸ್.ಸಿ ಮೋರ್ಚಾದ ಉಪಾಧ್ಯಕ್ಷರಾಗಿ ಸುರೇಶ್ ಎಚ್ ಆರಂಬೋಡಿ ಆಯ್ಕೆ

Suddi Udaya

ಎರಡನೇ ವಾತಿಕಾನ್ ಮಹಾಸಮ್ಮೇಳನದ ಸಂವಿಧಾನಿಕ ದಾಖಲೆಗಳ ಕುರಿತು ವಿಶೇಷ ಕಲಿಕಾ ಶಿಬಿರ

Suddi Udaya

ಕಳಿಯ ಗ್ರಾಮ ಪಂಚಾಯತ್ ನ್ಯಾಯ ಸಮಿತಿ ಸಭೆ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿವೇತನ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಿಶೋರ್ ಕುಮಾರ್ ಬೊಟ್ಯಾಡಿ ನಿರ್ಮಾಣದಲ್ಲಿ ಮೂಡಿ ಬಂದಿರುವ “ELLA” ಚಲನಚಿತ್ರ ಬಿಡುಗಡೆ

Suddi Udaya
error: Content is protected !!