April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರತ್ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

ಉಳ್ಳಾಲ ತಂಙಳ್ ರವರ ಪುತ್ರ ದಕ್ಷಿಣ .ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವಾರು ಮಸೀದಿಯ ಖಾಝಿಗಳೂ ,ಗೌರವಾದ್ಯಕ್ಷರೂ, ಆದ್ಯಾತ್ಮಿಕ ಗುರುಗಳೂ ಆಗಿರುವ ಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರತ್ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಅವರ ಕುಟುಂಬಸ್ಥರಿಗೂ ಹಾಗೂ ಅವರ ಅಪಾರ ಅಭಿಮಾನಿಗಳಿಗೂ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲೆಂದು ಪ್ರಾರ್ಥಿಸುತ್ತೇನೆ.

Related posts

ಭಗವದ್ಗೀತೆ ಪಠಣ ಸ್ಪರ್ಧೆ: ಧರ್ಮಸ್ಥಳದ ಡಾ. ಶೌರ್ಯ ಎಸ್.ವಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ವಿಧಿವಶ

Suddi Udaya

ಬೆಳ್ತಂಗಡಿ: ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ರವರಿಗೆ ಕಾಂಗ್ರೆಸ್ ನಿಂದ ಭವ್ಯ ಸ್ವಾಗತ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಕಿರಿಯರ ಅಥ್ಲೆಟಿಕ್ ಕ್ರೀಡಾಕೂಟ: ಅದ್ವಿಕ ಕೆ.ಪಿ. ರವರಿಗೆ ಚಿನ್ನದ ಪದಕ

Suddi Udaya

ಕೊಯ್ಯೂರು: ಅಕ್ರಮವಾಗಿ ಮದ್ಯ ಮಾರಾಟ: ಬೆಳ್ತಂಗಡಿ ಪೊಲೀಸರಿಂದ ದಾಳಿ

Suddi Udaya
error: Content is protected !!