ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಕಳೆಂಜ: ನಡುಜರು ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಾಜೇಶ್ ಎಮ್.ಕೆ by Suddi UdayaJuly 8, 2024July 8, 2024 Share0 ಕಳೆಂಜ :ಇಲ್ಲಿಯ ನಡುಜರು ಶಾಲೆಯ ಹಿರಿಯ ವಿದ್ಯಾರ್ಥಿ ಸಂಘ ರಚನೆಯು ನಡೆಯಿತು. ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ರಾಜೇಶ್ ಎಮ್.ಕೆ, ಉಪಾಧ್ಯಕ್ಷರಾಗಿ ಜೋಮೆಟ್ ಮನಿಗೇರಿ ಆಯ್ಕೆಯಾದರು. Share this:PostPrintEmailTweetWhatsApp