37.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಕನ್ನಾಜೆಯ ರುದ್ರಭೂಮಿ ಅಭಿವೃದ್ಧಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

ಲಾಯಿಲ: ಕನ್ನಾಜೆಯ ರುದ್ರಭೂಮಿ ಅಭಿವೃದ್ಧಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆಯು ಜು.7 ರಂದು ಶ್ರೀ ದುರ್ಗಾ ಭಜನಾ ಮಂಡಳಿಯ ಅಧ್ಯಕ್ಷ ಜಾರಪ್ಪ ಸಫಲ್ಯ ರವರ ಅಧ್ಯಕ್ಷತೆಯಲ್ಲಿ ನಡೆಯಿತು.


ನೂತನ ಅಧ್ಯಕ್ಷರಾಗಿ ರಮೇಶ್ ಶೆಟ್ಟಿ, ಕಾರ್ಯದರ್ಶಿಯಾಗಿ ದಯಾನಂದ ಎಂ. ಶೆಟ್ಟಿ, ಕೋಶಾಧಿಕಾರಿಯಾಗಿ ಗಣೇಶ್ ಕನ್ನಾಜೆ, ಉಪಾಧ್ಯಕ್ಷರುಗಳಾಗಿ ಜಗದೀಶ್ ಕನ್ನಾಜೆ ಹಾಗೂ ಗೋಪಾಲ ಆಚಾರ್ಯ, ನಿರ್ವಹಣಾ ಸಮಿತಿಗೆ ಚಂದ್ರಶೇಖರ್ ಆಚಾರ್ಯ, ಜಯಂತ್, ಕೇಶವ ಆಚಾರ್ಯ, ಚಂದ್ರಶೇಖರ್, ತಿಮ್ಮಪ್ಪ ನಾಕ, ಸಲಹೆಗಾರರಾಗಿ ಚಿದಾನಂದ ಶೆಟ್ಟಿ, ರಜನಿ ಎಂ.ಆರ್., ಗೋಪಾಲ ಶೆಟ್ಟಿ, ಸದಸ್ಯರುಗಳಾಗಿ ಗಣೇಶ್ ಶೆಟ್ಟಿ, ನಾಗೇಶ್, ಶೇಖರ್ ಶೆಟ್ಟಿ, ಮಿತ್ರ ಕುಮಾರ್, ತಿಲಕ್‌ರಾಜ್, ಸದಾಶಿವ ಶೆಟ್ಟಿ, ಸುಂದರ ಶೆಟ್ಟಿ, ಹರೀಶ್, ಶ್ರವಣ್, ಮೋಹನ್, ಅಶೋಕ ಹಾಗೂ ಶ್ರೀನಿವಾಸ್ ಹೆಗ್ಡೆ ಇವರುಗಳನ್ನು ಆಯ್ಕೆ ಮಾಡಲಾಯಿತು.

Related posts

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳ ಕಾಲಸೇವೆಯನ್ನು ಸಲ್ಲಿಸಿ ನಿವೃತ್ತಿಗೊಂಡು ತವರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರನ್ನು ಸ್ವಾಗತಿಸಿದ ಶಾಸಕ ಹರೀಶ್ ಪೂಂಜ

Suddi Udaya

ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸದಸ್ಯ ಶ್ರೀಧರ ಪೂಜಾರಿ ನಿಧನ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 78655 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ

Suddi Udaya

ಕೊಕ್ಕಡ ಚಲಿಸುತ್ತಿದ್ದ ಬಸ್ ಮೇಲೆ ಬಿದ್ದ ವಿದ್ಯುತ್ ಕಂಬ

Suddi Udaya

ರಾಜ್ಯ ಮಟ್ಟದ ಜಾನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಪ್ರಥಮ

Suddi Udaya
error: Content is protected !!