32.2 C
ಪುತ್ತೂರು, ಬೆಳ್ತಂಗಡಿ
April 3, 2025
ಆಯ್ಕೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

ಲಾಯಿಲ: ಲಾಯಿಲ ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ ವತಿಯಿಂದ ನಡೆಯುವ 36 ನೇ ವರುಷದ ಸಾರ್ವಜನಿಕ ಗಣೇಶೋತ್ಸವದ ನೂತನ ಪದಾಧಿಕಾರಿಗಳ ಆಯ್ಕೆಯು ಶ್ರೀ ವಿಘ್ನೇಶ್ವರ ಕಲಾಮಂದಿರದಲ್ಲಿ ನಡೆಯಿತು..

ಪ್ರಧಾನ ಕಾರ್ಯದರ್ಶಿಯಾಗಿ ರುಕ್ಮಯ ಕನ್ನಾಜೆ ಮುಂದುವರಿದು ನೂತನ ಅಧ್ಯಕ್ಷರಾಗಿ ಆರ್.ರಮೇಶ್ ಲಾಯಿಲ ಇವರನ್ನು ಆಯ್ಕೆ ಮಾಡಲಾಯಿತು.

ಕಾರ್ಯದರ್ಶಿಯಾಗಿ ಅರವಿಂದ್ ಕುಮಾರ್ ರಾಘವೇಂದ್ರ ನಗರ, ಕೋಶಾಧಿಕಾರಿಯಾಗಿ ಸುರೇಂದ್ರ ಎಲ್.ಜೆ, ಉಪಾಧ್ಯಕ್ಷರಾಗಿ ಪ್ರಕಾಶ್ ಕಾಶಿಬೆಟ್ಟು, ಗಂಗಾಧರ್ ಹೆಗ್ಡೆ ಹಾಗೂ ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ ಗಣೇಶ್ ಲಾಯಿಲ, ಚಿನ್ನಯ ಕುಲಾಲ್, ಅನ್ನದಾನ ಸಮಿತಿ ಸಂಚಾಲಕರಾಗಿ ಸುರೇಶ್ ಬರೆಮೇಲು , ಸದಸ್ಯರಾಗಿ ಅನಿಲ್ ಕಕ್ಕೇನ, ಸುಜಿತ್ ಗುರಿಂಗಾನ, ಸೀತಾರಾಮ ಹೆಗ್ಡೆ, ಶಶಿಕುಮಾರ್ ಅಯೋಧ್ಯನಗರ ಇವರುಗಳು ಸರ್ವಾನುಮತದಿಂದ ಆಯ್ಕೆಯಾದರು.
ಸಮಿತಿಯ ಹಿರಿಯ ಸಲಹೆಗಾರರುಗಳು, ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ: ವಿಜಯ ಕುಮಾರ್ ಜೈನ್ ಹಾಗೂ ಅರುಣ್ ಕುಮಾರ್ ಜೈನ್ ರವರಿಂದ ಒಂದೇ ದಿನ 22 ದೇವಸ್ಥಾನ, ಬಸದಿ, ದೈವಸ್ಥಾನ ಹಾಗೂ ಮಂದಿರ ಭೇಟಿ

Suddi Udaya

ಸೆ.13, 14 : ವಾಣಿ ಕಾಲೇಜಿನಲ್ಲಿ ತುಳು ಸಾಹಿತ್ಯ ರಚನಾ ಕಮ್ಮಟ

Suddi Udaya

ಶಿಶಿಲ: ನಾಗನಡ್ಕ ನಿವಾಸಿ ವ್ಯಾಸ ನಿಧನ

Suddi Udaya

ನೆರಿಯ: ಬಾಂಜಾರು ಸಮುದಾಯ ಭವನ ಮತಗಟ್ಟೆ ಕೇಂದ್ರಕ್ಕೆ ಜಿಲ್ಲಾ ಸ್ವೀಪ್ ಸಮಿತಿ ತಂಡ ಭೇಟಿ

Suddi Udaya

ತಣ್ಣೀರುಪಂತ: ದೀಪಾವಳಿ ಪ್ರಯುಕ್ತ ದೀಪ ಸಂಜೀವಿನಿ, ಹಳ್ಳಿ ಸಂತೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!