25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಓಮ್ನಿ ಕಾರು

ಕಡಿರುದ್ಯಾವರ ಗ್ರಾಮದ ಹೇಡ್ಯ ಎಂಬಲ್ಲಿ ಓಮ್ನಿ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಜು.8 ರಂದು ನಡೆದಿದೆ.

ಸೋಮಂತಡ್ಕದಿಂದ ಹೇಡ್ಯಕ್ಕೆ ಹೋಗುವ ಸಂದರ್ಭ ಈ ದುರ್ಘಟನೆ ನಡೆದಿದೆ. ವಿದ್ಯುತ್ ಕಂಬಕ್ಕೆ ಹಾನಿಯುಂಟಾಗಿದ್ದು, ಕಾರು ಜಖಂ ಗೊಂಡಿದೆ. ಚಾಲಕನ್ನು ಆಸ್ಪತ್ರೆಗೆ ದಾಖಲಿಸಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Related posts

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಕಾರ್ಯಾಗಾರ

Suddi Udaya

ಪುರುಷರ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ: ಮಂಗಳೂರು ವಿಶ್ವವಿದ್ಯಾನಿಲಯ ತಂಡ ಚಾಂಪಿಯನ್

Suddi Udaya

ಬೆಳ್ತಂಗಡಿ ಜೆಸಿಐ, ಮಂಜುಶ್ರೀ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮ

Suddi Udaya

ಹೊಸಂಗಡಿ ವಲಯದ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ನಿಡ್ಲೆ: ಕಳೆಂಜ ಶೌರ್ಯ ಘಟಕದಿಂದ ಮನೆಯ ಮೇಲೆ ಬಿದ್ದ ಮರ ತೆರವು

Suddi Udaya

ಉಜಿರೆ : ಸಹಕಾರ ಸಂಘದ ಅಧ್ಯಕ್ಷ ಇಚ್ಚಿಲ ಸುಂದರ ಗೌಡ ನಿಧನ

Suddi Udaya
error: Content is protected !!