September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗಂಡಿಬಾಗಿಲು ಸೆಂಟ್ ತೋಮಸ್ ಚರ್ಚ್ ನಲ್ಲಿ ಪಾಲಕರ ದಿನಾಚರಣೆ

ನೆರಿಯ : ಗಂಡಿಬಾಗಿಲಿನ ಸಂತ ತೋಮಸರ ದೇವಾಲಯದಲ್ಲಿ ಪಾಲಕರಾದ ಸಂತ ತೋಮಸರ ಹುತಾತ್ಮ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಭಕ್ತಿ ಪೂರ್ವಕ ರಾಸ ಬಲಿಪೂಜೆಯ ಜೊತೆಯಲ್ಲಿ ಚರ್ಚ್ ನ ಸಂಡೆ ಸ್ಕೂಲ್ ವಿದ್ಯಾರ್ಥಿಗಳ ಪ್ರತಿಭಾ ಸಂಗಮವು ಜು. 7ರಂದು ಸೆಂಟ್ ತೋಮಸ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ರೆ.ಫಾ. ಬಿನು ಸಿ ಎಂ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ದಿನದ ಸಂದೇಶವನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧರ್ಮೋಪದೇಶದ ಪ್ರದಾನ ಅದ್ಯಾಪಕ ಶಿಜು ಚೇಟ್ಟು ತಡತ್ತಿಲ್ ವಹಿಸಿದರು. ಆಲ್ಬಿನ್ ತೆಕ್ಕೆಮುರಿ, ಆಲ್ಫಿಯ ನಂದಲತ್ತ್, ಚರ್ಚ್ ನ ಧರ್ಮ ಗುರುಗಳಾದ ವಂದನಿಯ ಫಾ. ಜೋಸ್ ಆಯಾಮ್ಕುಡಿ, ಟ್ರಸ್ಟಿ ಗಳಾದ ಕುರಿಯನ್, ವಂದನಿಯ ಸಿಸ್ಟೆರ್ ಟ್ರೀಸ, ಶ್ರೀಮತಿ ದೀಪ ಮೊದಲಾದವರು ಉಪಸ್ಥಿತರಿದ್ದರು.

Related posts

ಬಾರ್ಯ ಮಂಡಲದ ಹಿಂದೂ ಸಂಗಮ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ “ಎಸ್.ಡಿ.ಎಂ ನೆನಪಿನಂಗಳ” ಕಾರ್ಯಕ್ರಮ

Suddi Udaya

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ವಾಸುದೇವ ರಾವ್ ಕಕ್ಕೆನೇಜಿ

Suddi Udaya

ಕಣಿಯೂರು ವಲಯದ ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಕರಾವಳಿ ಪ್ರವಾಸೋದ್ಯಮ ಕುರಿತು ವಿಧಾನಸಭಾ ಕಲಾಪದಲ್ಲಿ ಧ್ವನಿ ಎತ್ತಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Suddi Udaya

ಮಡಂತ್ಯಾರು ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!