September 6, 2026
ತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ” ಸಂಸ್ಕೃತ ಅಂತರಾಧ್ಯಯನ ವೃತ್ತಮ್ ” ಪದಾಧಿಕಾರಿಗಳ ಆಯ್ಕೆ

ಉಜಿರೆ: ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ” ಸಂಸ್ಕೃತ ಅಂತರಾಧ್ಯಯನ ವೃತ್ತಮ್ ” ಇದರ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಪ್ರಧಾನ ಸಂಯೋಜಕರಾಗಿ ರಜತ್ ಪಡ್ಕೆ , ದ್ವಿತೀಯ ವಿಜ್ಞಾನ., ಸಹ ಸಂಯೋಜಕಿಯಾಗಿ ಗೌತಮಿ ಜಿ , ದ್ವಿತೀಯ ವಾಣಿಜ್ಯಶಾಸ್ತ್ರ ಆಯ್ಕೆಯಾದರು.

ತರಗತಿವಾರು ಸಂಯೋಜಕರಾಗಿ ಅಪೂರ್ವ ಎಂ , ದ್ವಿತೀಯ ವಿಜ್ಞಾನ ಹಾಗೂ ಮಿಹಿರ್ ಕೇಲ್ಕರ್ , ದ್ವಿತೀಯ ವಾಣಿಜ್ಯಶಾಸ್ತ್ರ ;
ಅಂಜನಾ ಎಂ.ಆರ್ , ಪ್ರಥಮ ವಿಜ್ಞಾನ ; ಶ್ರೀಪೂರ್ಣ, ಪ್ರಥಮ ಕಲಾ ವಿಭಾಗ ಹಾಗೂ ಧರೇಶ್ ಪ್ರಥಮ ಕಲಾ ವಿಭಾಗ.
ಇವರು ಆಯ್ಕೆ ಆಗಿದ್ದಾರೆ.

Related posts

ಚುನಾವಣಾ ಕಾರ್ಯಕ್ಕೆ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ

Suddi Udaya

ಬೆಳ್ತಂಗಡಿ: ಓಬಿಸಿ ಮೋರ್ಚಾದ ಸಭೆ

Suddi Udaya

ಉಜಿರೆಯಲ್ಲಿ ಸಹನಶ್ರೀ ಸಹಕಾರಿ ಸೊಸೈಟಿಯ ಕಚೇರಿ ಉದ್ಘಾಟನೆ

Suddi Udaya

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ರವೀಶ್ ಪಡುಮಲೆ, ರಾಜಾರಾಮ ಶರ್ಮ, ದೇವಿಪ್ರಸಾದ್, ಸದಾನಂದ ನಾರಾವಿ ಕನ್ನಡ ಸಿರಿ ಪ್ರಶಸ್ತಿಗೆ ಆಯ್ಕೆ

Suddi Udaya

ಭಾರತೀಯ ರಿಸರ್ವ್ ಬ್ಯಾಂಕಿನಿಂದ ಸೇವಾಭಾರತಿಗೆ ಅಂಬ್ಯುಲೆನ್ಸ್ ಕೊಡುಗೆ

Suddi Udaya

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಕಾಶಿಪಟ್ಣ ಸ.ಪ್ರೌ. ಶಾಲೆಯ ಶಿಕ್ಷಕಿ ಸೌಮ್ಯರವರಿಗೆ 4 ಬೆಳ್ಳಿ ಹಾಗೂ 1 ಕಂಚಿನ ಪದಕ

Suddi Udaya
error: Content is protected !!