September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿ

ಮಡಂತ್ಯಾರು ಗ್ರಾ.ಪಂ ಮಾಜಿ ಸದಸ್ಯ ಸತೀಶ್ ಶೆಟ್ಟಿ ಕುರ್ಡುಮೆ ನಿಧನ

ಕುಕ್ಕಳ: ಪುಂಜಾಲಕಟ್ಟೆ – ಮಂಜಲ್ ಪಲ್ಕೆ ಜೈ ಹನುಮಾನ್ ಭಜನಾ ಮಂದಿರದ ಸ್ಥಾಪಕಾಧ್ಯಕ್ಷ, ಮಡಂತ್ಯಾರು ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಕಬಡ್ಡಿ ಕ್ರೀಡಾಪಟು, ಕ್ರೀಡಾ ಸಂಘಟನಕಾರ, ಸತೀಶ್ ಶೆಟ್ಟಿ ಕುರ್ಡುಮೆ ಅಸೌಖ್ಯದಿಂದ ಇಂದು (ಜು.8 ) ನಿಧನರಾಗಿದ್ದಾರೆ.

ಮೃತರು ತಂದೆ, ತಾಯಿ, ಪತ್ನಿ ವೀಣಾ , ಓರ್ವ ಪುತ್ರ, ಓರ್ವ ಪುತ್ರಿ , ಸಹೋದರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಪದ್ಮುಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಪಡಂಗಡಿ:ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆ, ಮನೆಗೆ ಗುಡ್ಡ ಕುಸಿತ, ಹಾನಿ

Suddi Udaya

ಜಿಯೋ ಭಾರತ್ 4g ಮೊಬೈಲ್ ಕೇವಲ 999 ಕ್ಕೆ

Suddi Udaya

ಅಳದಂಗಡಿ: ಸೈಂಟ್ ಪೀಟರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ವೇಣೂರು: ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣ ಕಳವು

Suddi Udaya

ಎಕ್ಸೆಲ್ ನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಕಾರ್ಯಾಗಾರ

Suddi Udaya
error: Content is protected !!