September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಯ್ಯದ್ ಫಝಲ್ ಅಲ್ ಬುಖಾರಿ ಕೂರತ್ ನಿಧನಕ್ಕೆ ಎಸ್‌ಡಿಪಿಐ ಸಂತಾಪ

ಬೆಳ್ತಂಗಡಿ: ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕೇಂದ್ರ ಮುಶಾವರ ಸದಸ್ಯರೂ, ನೂರಾರು ಮೊಹಲ್ಲಾಗಳ ಗೌರವಾನ್ವಿತ ಖಾಝಿಗಳೂ, ಸುನ್ನೀ ಕರ್ನಾಟಕದ ಆದರಣೀಯ ಆಧ್ಯಾತ್ಮಿಕ ಗುರು ಸಯ್ಯದ್ ಫಝಲ್ ಅಲ್ ಬುಖಾರಿ ಕೂರತ್ ನಿಧನರಾಗಿದ್ದು. ಇವರ ನಿಧನಕ್ಕೆ ನವಾಝ್ ಕಟ್ಟೆ ಅಧ್ಯಕ್ಷರು, ಎಸ್‌ಡಿಪಿಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿಯು ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ.

ಮೃತರ ಪಾರತ್ರಿಕ ಜೀವನವನ್ನು ದೇವರು ಯಶಸ್ವಿಗೊಳಿಸಲಿ, ಕುಟುಂಬಕ್ಕೆ ಮತ್ತು ಬಂಧು ಬಳಗಕ್ಕೆ ಇವರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇವೆ.

Related posts

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ ಮತ್ತು ಒತ್ತು ಗೌಡರ ಸಮಾವೇಶ ಮತ್ತು ಸನ್ಮಾನ ಸಮಾರಂಭ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ವಾರ್ಷಿಕ ಮಹಾಸಭೆ

Suddi Udaya

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ ಕೇವಲ ಎರಡೇ ದಿನಗಳು ಬಾಕಿ

Suddi Udaya

ಮಾಲಾಡಿ ನವುಂಡ ಪರಿಸರದಲ್ಲಿ ಎರಡು ಚಿರತೆಗಳು ಪತ್ತೆ: ನಾಯಿಯ ಮೇಲೆ ದಾಳಿ: ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

Suddi Udaya

ಬಿಜೆಪಿಯ ಬೆಂಬಲಿತ ಅಭ್ಯರ್ಥಿಯಾಗಿಯೇ ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕನಾಗಿ ಆಯ್ಕೆಯಾಗಿರುವೆ : ಪ್ರಭಾಕರ್ ಎಚ್.

Suddi Udaya
error: Content is protected !!