25.8 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನೇತರ ನೌಕರರ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಹಾಸ್ ಅಡಿಗ ಬೆಳ್ತಂಗಡಿ ಅವಿರೋಧವಾಗಿ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಐಟಿ/ಐಟಿ (ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನೇತರ) ನೌಕರರ ಸಂಘ (ಕೆಐಟಿಯು) ನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಹಾಸ್ ಅಡಿಗ ಬೆಳ್ತಂಗಡಿ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇವರು ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದು , ಬೆಳ್ತಂಗಡಿ ನಗರದ ಅನನ್ಯ ನಿವಾಸಿ , ನ್ಯಾಷನಲ್ ಇನ್ಶುರೆನ್ಸ್ ಕಂಪನಿಯ ಹಿರಿಯ ಡೆವಲಪ್ಮೆಂಟ್ ಅಧಿಕಾರಿ ಹರಿದಾಸ್ ಎಸ್. ಎಂ , ನ್ಯಾಯವಾದಿ , ಹೋರಾಟಗಾರ್ತಿ ಸುಕನ್ಯಾ ಹೆಚ್ ರವರ ಪುತ್ರನಾಗಿದ್ದು , ಸಣ್ಣ ಪ್ರಾಯದಲ್ಲೇ ಹೋರಾಟದ ಜೀವನದೊಂದಿಗೆ ಬೆಳೆದು ಇದೀಗ ರಾಜ್ಯ ಮಟ್ಟದ ನಾಯಕನಾಗಿ ಬೆಳೆದು ಗಮನ ಸೆಳೆದಿದ್ದಾರೆ.

Related posts

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಯಲ್ಲಿ ನಾಗರಿಕ ಹಕ್ಕುಗಳು ಮತ್ತು ಕರ್ತವ್ಯಗಳ ಮಾಹಿತಿ ಕಾರ್ಯಾಗಾರ

Suddi Udaya

ನಿಡಿಗಲ್-ಕಲ್ಮಂಜ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ : ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಘಟಕದ ಪದಾಧಿಕಾರಿಗಳ ಸಭೆ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಗೆ ಶೇ.95.83 ಫಲಿತಾಂಶ

Suddi Udaya

ಬಾನಂಗಳದಲ್ಲಿ ಗೋಚರಿಸಿದ ಸೂಪರ್ ಬ್ಲೂಮೂನ್ ಸೆರೆಹಿಡಿದ ಅಂಡಿಂಜೆಯ ಛಾಯಾಗ್ರಹಕ ಚಂದ್ರಹಾಸ ಹೆಬ್ಬಾರ್

Suddi Udaya
error: Content is protected !!