ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆ: ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 2024-25ನೇ ಸಾಲಿನ ನೂತನ ಮಂತ್ರಿಮಂಡಲ ರಚನೆಯಾಗಿದ್ದು ಶಾಲಾ ನಾಯಕಿಯಾಗಿ 10ನೇ ತರಗತಿಯ ಮಾನ್ಯ ಹಾಗೂ ಉಪನಾಯಕನಾಗಿ 9ನೇ ತರಗತಿಯ ಅಭಿಲಾಷ್ ಆಯ್ಕೆಯಾಗಿದ್ದಾರೆ.

Leave a Comment

error: Content is protected !!