ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಮಸ್ಯೆವ್ಯಾಪಕ ಮಳೆ: ಜು.9 ದ.ಕ. ಜಿಲ್ಲಾದ್ಯಂತ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ by Suddi UdayaJuly 8, 2024July 8, 2024 Share0 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆ ಮುಂದುವರಿದಿದ್ದು ತಗ್ಗು ಪ್ರದೇಶಗಳಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳವಾರ ಜುಲೈ 9ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. Share this:PostPrintEmailTweetWhatsApp