ಬೆಳ್ತಂಗಡಿ: ಶಿಬಾಜೆ ಗ್ರಾಮದಲ್ಲಿ ಇತ್ತೀಚೆಗೆ ವಿದ್ಯುತ್ ಸ್ಪರ್ಶವಾಗಿ ಮೃತಪಟ್ಟ ಪ್ರತೀಕ್ಷಾರವರ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಮೆಸ್ಕಾಂ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿಯಾಗಿ ಮೃತರ ಕುಟುಂಬಕ್ಕೆ ಹೆಚ್ಚುವರಿ ಪರಿಹಾರ ನೀಡುವಂತೆ ಶಾಸಕ ಹರೀಶ್ ಪೂಂಜರವರು ಮನವಿ ಮಾಡಿದರು.

previous post