April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ವರ್ತಕರಿಂದ ಆಟೋ ಚಾಲಕ ರತ್ನಾಕರ ಗೌಡರ ಕಷ್ಟಕ್ಕೆ ಸಹಾಯ ಹಸ್ತ

ಉಜಿರೆ: ಉಜಿರೆಯಲ್ಲಿ ರಿಕ್ಷಾ ಚಲಿಸುತ್ತಿದ್ದಾಗ ರಿಕ್ಷಾದ ಮೇಲೆ ಮರ ಬಿದ್ದು ಗಾಯಗೊಂಡಿದ್ದ ರತ್ನಾಕರ ಗೌಡರ ಕಷ್ಟಕ್ಕೆ ಉಜಿರೆ ವರ್ತಕ ಸಂಘವು ಸಹಾಯ ಹಸ್ತ ನೀಡುವ ಮೂಲಕ ಕಷ್ಟಕ್ಕೆ ಸ್ಪಂದಿಸಿದೆ.

ಉಜಿರೆ ವರ್ತಕರಿಂದ ಸಹಾಯ ಹಸ್ತ ಎಂಬ ಯೋಜನೆಯಡಿ ವರ್ತಕರೆಲ್ಲರೂ ಸೇರಿಕೊಂಡು ಸುಮಾರು 16000 ರೂಪಾಯಿ ಕಲೆಕ್ಷನ್ ಮಾಡಿ ಆಟೋರಾಜ ರಿಕ್ಷಾ ಚಾಲಕ ರತ್ನಾಕರವರಿಗೆ ನೀಡಿದರು.

ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷರಾದ ಅರವಿಂದ ಕಾರಂತ್, ಜೊತೆ ಕಾರ್ಯದರ್ಶಿ ಪ್ರಸಾದ್ ರಮ್ಯ ಫ್ಯಾನ್ಸಿ, ಉಪಾಧ್ಯಕ್ಷರುಗಳಾದ ಹುಕುಂರಾಮ್ ಪಟೇಲ್ ಶಾರದಾ ಶೋರೂಂ ,ರವಿಕುಮಾರ್ ಬರೆಮೇಲು ,ಪ್ರಭಾಕರ್ ಮಹಾವೀರ ,ಪ್ರವೀಣ್ ಹಳ್ಳಿಮನೆ, ಸದಸ್ಯರಾದ ಜಯಂತ್ ನಮನ್ ಬೇಕರಿ, ರಿಚರ್ಡ್ ರಾಂಬೋ ಮುಂತಾದವರು ಉಪಸ್ಥಿತರಿದ್ದರು.

Related posts

ಜ.25 , 26 : ಬೆಳ್ತಂಗಡಿ ಟೀಂ ಅಭಯಹಸ್ತ ಆಶ್ರಯದಲ್ಲಿ ಅಷ್ಟಮ ವರ್ಷದ ಅದ್ಧೂರಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಉಪನ್ಯಾಸಕ ಪುನೀತ್ ಕುಮಾರ್ ಬಯಲು ಅವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ವಿವಿಧ ಕ್ಷೇತ್ರದ ಮಹಿಳಾ ಸಾಧಕರಿಗೆ ಸನ್ಮಾನ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 137.95 ಕೋಟಿ ವ್ಯವಹಾರ, ರೂ. 53.26 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ 9.50 ಡಿವಿಡೆಂಟ್

Suddi Udaya

ಉಜಿರೆಯಲ್ಲಿ ರೈತ ಉತ್ಪಾದಕರ ಕಂಪನಿ ಉದ್ಘಾಟನೆ ಹಾಗೂ ಷೇರು ಪ್ರಮಾಣ ಪತ್ರ  ವಿತರಣೆ

Suddi Udaya

ಉಜಿರೆ: ಅನುಗ್ರಹದಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭ

Suddi Udaya
error: Content is protected !!