30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಲಾಯಿಲ: ಕರ್ನೊಡಿ ಜಯ ಶೆಟ್ಟಿ ನಿಧನ

ಬೆಳ್ತಂಗಡಿ: ಲಾಯಿಲ ಗ್ರಾಮದ ಕರ್ನೋಡಿ ದಿ.ತ್ಯಾಂಪಣ್ಣ ಶೆಟ್ಟಿಯವರ ಮಗ ಜಯ ಶೆಟ್ಟಿ (78) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಜು.8 ರಂದು ನಿಧನ ಹೊಂದಿದ್ದಾರೆ.

ಕಳೆದ ಒಂದು ವಾರಗಳ ಹಿಂದೆ ಅನಾರೋಗ್ಯದ ಕಾರಣಕ್ಕಾಗಿ ಬೆಳ್ತಂಗಡಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ಮಕ್ಕಳಾದ ಗುತ್ತಿಗೆದಾರ ಜಗನ್ನಾಥ ಶೆಟ್ಟಿ, ಶ್ರೀನಾಥ್ ಶೆಟ್ಟಿ , ರಘು ಶೆಟ್ಟಿ, ಪ್ರಕಾಶ್ ಶೆಟ್ಟಿ, ರಮೇಶ್ ಶೆಟ್ಟಿ, ಹರೀಶ್ ಶೆಟ್ಟಿ, ಸುರೇಶ್ ಶೆಟ್ಟಿ, ಸೇರಿದಂತೆ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ವಾಣಿ ಪ.ಪೂ. ಕಾಲೇಜಿನಲ್ಲಿ “ಗೆಳತಿ” ಭರವಸೆಯ ನಾಳೆಗಾಗಿ ಆಪ್ತ ಸಮಾಲೋಚನ ಕಾರ್ಯಕ್ರಮ

Suddi Udaya

ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ವಲಯ ಸಭೆ

Suddi Udaya

ಬಿ.ಜೆ.ಪಿ ಕಾರ್ಯದರ್ಶಿ ಹುದ್ದೆಯಿಂದ ಸೆಲೆಸ್ಟಿನ್ ಡಿಸೋಜ ವಜಾ

Suddi Udaya

ದ.ಕ ಟೆಲಿಕಾಂ ಸಲಹಾ ಸಮಿತಿ ಸದಸ್ಯರಾಗಿ ಕೊರಗಪ್ಪ ನಾಯ್ಕ ಮುಂಡಾಜೆ ನೇಮಕ

Suddi Udaya

ಎಸ್. ಡಿ. ಎಮ್. ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃ ತಿಕ ಸಂಘದ ವತಿಯಿಂದ ‘ಆಟಿಡ್ ಗೊಬ್ಬುಗ’

Suddi Udaya

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya
error: Content is protected !!