April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸರಿ” ಕೃತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬಿಡುಗಡೆ


ಧರ್ಮಸ್ಥಳ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸರಿ” ಕೃತಿಯನ್ನು ಧರ್ಮಸ್ಥಳದಲ್ಲಿ ಹೇಮಾವತಿ ವೀ. ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.


ಹಿರಿಯ ಪತ್ರಕರ್ತ ಅನಂತ ಹುದಂಗಜೆ  ರಚಿಸಿದ ಪುಸ್ತಕದಲ್ಲಿ ಸಿರಿಧಾನ್ಯಗಳ ಬಳಕೆಯೊಂದಿಗೆ ಆರೋಗ್ಯಭಾಗ್ಯ ರಕ್ಷಣೆ ಬಗ್ಗೆ ಸಮಗ್ರ ಮಾಹಿತಿ, ಮಾರ್ಗದರ್ಶನ ನೀಡಿದ್ದಾರೆ.
ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಎಸ್.ಎಸ್. ಅನಿಲ್ ಕುಮಾರ್, ಹಣಕಾಸು ಅಧಿಕಾರಿ ಶಾಂತಾರಾಮ ಪೈ, ಪ್ರಾದೇಶಿಕ ನಿರ್ದೇಶಕ ಮನೋಜ್ ಮಿನೇಜಸ್, ಹಿರಿಯ ನಿರ್ದೇಶಕ ದಿನೇಶ್ ಎಂ. , ಅಭಿನಂದನ್ ಜೈನ್ ಮತ್ತು ಕೃತಿಯ ಲೇಖಕ ಅನಂತ ಹುದಂಗಜೆ ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಪ್ರಶಿಕ್ಷಣ ಕಾರ್ಯಾಗಾರ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ಮತ್ತು ಆಲ್‌ಕಾರ್ಗೋ ಲೋಜಿಸ್ಟಿಕ್ಸ್ ಲಿ. ಸಹಭಾಗಿತ್ವದೊಂದಿಗೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

Suddi Udaya

ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತ್ರೋಬಾಲ್ ತಂಡವು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ತೆಂಕಕಾರಂದೂರು: ಸ.ಕಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ದ್ವಿಚಕ್ರ ವಾಹನಗಳ ಅಪಘಾತ: ಮೂವರಿಗೆ ಗಂಭೀರ ಗಾಯ

Suddi Udaya

ತೆಕ್ಕಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮಸಭೆ

Suddi Udaya
error: Content is protected !!