27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವರ ‘ಅನಾರ್ದ ಐಸಿರಿ’ ಭಕ್ತಿಗೀತೆ ಬಿಡುಗಡೆ

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚಿರಂಜೀವಿ ಶೆಟ್ಟಿ ಅರ್ಪಣೆ ಮಾಡುವ ಸಿಂಚನ ಪಿ. ರಾವ್ ಉಜಿರೆ ಇವರ ನಿರ್ದೇಶನದ ‘ಅನಾರ್ದ ಐಸಿರಿ’ ಅನ್ನುವ ತುಳು ಭಕ್ತಿಗೀತೆ ಅನಾರು ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ನಿತೇಶ್ ಬಲ್ಲಾಳ್ ಉಳಿಯ ಬೀಡು ಮತ್ತು ದೇವಪಾಲ ಅಜ್ರಿ ಉಳಿಯಬೀಡು ಹಾಗೂ ಅನಾರು ದೇವಸ್ಥಾನದ ಪ್ರಧಾನ ಅರ್ಚಕ ಗುರುಪ್ರಸಾದ್ ನಿಡ್ವಣ್ಣಾಯ ಇವರ ಅಮೃತ ಹಸ್ತದಲ್ಲಿ ಜು.8 ರಂದು ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಯುವರಾಜ್ ಜೈನ ಉಳಿಯಬೀಡು, ರತ್ನವರ್ಮ ಜೈನ್ ಉಳಿಯಬೀಡು, ಧನಂಜಯ ಗೌಡ ಪೆರ್ಲೆ, ಈ ಭಕ್ತಿಗೀತೆಯ ನಿರ್ದೇಶಕರಾದ ಸಿಂಚನ ಪಿ ರಾವ್ ಉಜಿರೆ ಇದರ ಸಾಹಿತ್ಯಗಾರರಾದ ಅಮರ್ ನಾಥ್ ಪೂಪಾಡಿಕಲ್, ಧ್ವನಿ ಮತ್ತು ನಟನೆ ಮಾಡಿರುವ ಭವ್ಯಶ್ರೀ ಜಿ ನಿಡ್ವಣ್ಣಾಯ , ಛಾಯಾಗ್ರಹಣ ಮಾಡಿರುವ ನಿಖಿಲ್ ಪ್ರಭು, ಹಾಗೂ ಊರಿನ ಹಲವು ಸದಸ್ಯರು ಉಪಸ್ಥಿತರಿದ್ದರು.
ಈ ಭಕ್ತಿಗೀತೆ CS CHIRU EDITZZ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಆಗಿದೆ

Related posts

ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ವಿರೋಧಿಸಿ, ಬೆಂಗಳೂರಿಂದ ಧರ್ಮಸ್ಥಳ ಚಲೋ’ ಅಭಿಯಾನ ಆರಂಭ: 400ಕ್ಕೂ ಹೆಚ್ಚು ವಾಹನಗಳಲ್ಲಿ ಆಗಮಿಸುತ್ತಿರುವ ಭಕ್ತರು

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಕೊಕ್ಕಡ: ಇತ್ತೀಚೆಗೆ ನಿಧನರಾದ ಅಜಯ್ ರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಶಿಶಿಲ: ಅಡ್ಡಹಳ್ಳ ನಿವಾಸಿ ಡೀಕಯ್ಯ ಗೌಡ ರವರ ಮನೆ ಮೇಲೆ ಮರ ಬಿದ್ದು ಹಾನಿ

Suddi Udaya

ಮಡಂತ್ಯಾರು ವಲಯದ ಬಂಟರ ಸಂಘದ ಕ್ರೀಡೋತ್ಸವ 2025

Suddi Udaya

ನೆರಿಯ ನಿವಾಸಿ ಶ್ವೇತಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!