April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಸ.ಉ. ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಸೋರಿಕೆ: ಪೋಷಕರಿಂದ ಶೀಟ್, ಹಂಚು ಹಾಕಿ ಶ್ರಮದಾನ

ಮಚ್ಚಿನ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಕೋಣೆಯ ಮೇಲ್ಚಾವಣಿ ಸೋರುತ್ತಿದ್ದು ಶಾಲಾ ಮಕ್ಕಳ ಸಮಸ್ಯೆಗಳನ್ನು ಮನಗಂಡು ಪೋಷಕರೇ ಶೀಟ್ ಹಂಚು ಮರಗಳನ್ನು ಹಾಕಿ ಶ್ರಮದಾನದ ಮೂಲಕ ಸರಿಪಡಿಸಿದರು.

ಈ ಸಂದರ್ಭದಲ್ಲಿ ಸಹಕರಿಸಿದ ಪೋಷಕರು ದಿನೇಶ್ ದೋಟ, ಹರೀಶ್ ರೈ, ಕಿರಣ್ ಭಟ್, ಕೇಶವ, ಹರ್ಷ ಸಂಪಿಗೆತ್ತಾಯ, ಲಿಂಗಪ್ಪ ಗೌಡ ಸಹಕರಿಸಿದರು,

Related posts

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆಯ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಕೊಯ್ಯೂರು: ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಹುಚ್ಚಾಟ: ಯುವಕನಿಗೆ ಬೆಂಕಿ ಹೊತ್ತಿಕೊಂಡು ಅವಘಡ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನ ರಾಜುರಾಮ್ ರಾಜಸ್ಥಾನದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸಾವು

Suddi Udaya

ವೇಣೂರು: ಸಂಜೀವ ಪಿ ಹೆಗ್ಡೆ ನಿಧನ

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಐವತ್ತು ವಿದ್ಯಾರ್ಥಿಗಳಿಗೆ ಸಂಸ್ಕೃತಭಾಷಾ ವಿದ್ಯಾರ್ಥಿವೇತನ

Suddi Udaya

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಜಮೀಯತುಲ್ ಫಲಾಹ್ ವತಿಯಿಂದ ಪರೀಕ್ಷಾ ಪೂರ್ವ ತರಬೇತಿ

Suddi Udaya
error: Content is protected !!