26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

ಶಿಶಿಲ ಗ್ರಾಮ ಪಂಚಾಯತ್, ಬೆಳ್ತಂಗಡಿ ತಾಲೂಕು, ದ. ಕ. ಮತ್ತು ಕರ್ನಾಟಕ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರವು ಜು. 09 ರಂದು ಶಿಶಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಶಿಬಿರದಲ್ಲಿ ವೈದ್ಯರ ಸಮಾಲೋಚನೆ – ಸಂಪೂರ್ಣ ದೈಹಿಕ ಪರೀಕ್ಷೆ, ಲಿವರ್ ಕಾರ್ಯ ಪರೀಕ್ಷೆ, ಆಡಿಯೋಮೆಟ್ರಿ ಸ್ಕಿನ್ ಟೆಸ್ಟ್, ದೃಷ್ಟಿ ತಪಾಸಣಾ ಪರೀಕ್ಷೆ, CBC ಪರೀಕ್ಷೆ, ESR ಪರೀಕ್ಷೆ, ರಕ್ತದಲ್ಲಿ ಸಕ್ಕರೆ ಪ್ರಮಾಣ ಪರೀಕ್ಷೆ, ಮೂತ್ರಪಿಂಡದ ಕಾರ್ಯ ಪರೀಕ್ಷೆ, ರಕ್ತದಲ್ಲಿನ ಕೊಬ್ಬಿನಾಂಶ ಪರೀಕ್ಷೆ, ಮಲೇರಿಯಾ ಪ್ಯಾರಸೈಟ್ ಪರೀಕ್ಷೆ, ಮೂತ್ರ ಪರೀಕ್ಷೆ, ಥೈರಾಯ್ಡ್ ಕಾರ್ಯ ಪರೀಕ್ಷೆ, ರಕ್ತದಲ್ಲಿನ ಕಬ್ಬಿಣಾಂಶ ಮತ್ತು ಮೆಗ್ನಿಶಿಯಂ ಪ್ರಮಾಣ ಪರೀಕ್ಷೆ, GGTP ಪರೀಕ್ಷೆ, CRP QUANTITATIVE ಪರೀಕ್ಷೆ, SERUM FERRITIN ಪರೀಕ್ಷೆ, ಹೆಚ್.ಐವಿ ಹೆಪಟಿಟ್ಸ್ ಬಿ, ಹೆಪಟಿಟ್ಸ್ ಸಿ, VDRL, ರಕ್ತದ ಗುಂಪು ಪರೀಕ್ಷೆ ಶ್ವಾಸಕೋಶದ ಕಾರ್ಯ ಪರೀಕ್ಷೆಯನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರು ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದರು.

Related posts

ಮೂಡುಕೋಡಿ ಅರ್ಚಕ ಪುಟ್ಟಪ್ಪಯ್ಯ ನಿಧನ

Suddi Udaya

ಮಾಲಾಡಿ : ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ವೇಣೂರು: ಬಜಿರೆ ನಿವಾಸಿ ಹೊನ್ನಮ್ಮ ನಿಧನ

Suddi Udaya

ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

Suddi Udaya

ಮದ್ದಡ್ಕ ರಾಮ ಭಜನಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆ

Suddi Udaya

ಮಾ14-15 ಎಸ್.ಡಿ.ಎಂ ಝೇಂಕಾರ ಉತ್ಸವ: ಖ್ಯಾತ ನಟ ರಮೇಶ್ ಅರವಿಂದ್ ವಿಶೇಷ ಆಕರ್ಷಣೆ

Suddi Udaya
error: Content is protected !!