25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಶ್ರೀರಾಮ ಶಾಲೆಗೆ ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆಯವರಿಂದ 650 ಊಟದ ಸ್ಟೀಲ್ ತಟ್ಟೆ ಹಸ್ತಾಂತರ

ಸುಲ್ಕೇರಿ: ಶ್ರೀರಾಮ ಶಾಲೆ ಸುಲ್ಕೇರಿ ಇಲ್ಲಿನ ಆಡಳಿತ ಮಂಡಳಿಯ ಮನವಿಯ ಮೇರೆಗೆ ಯುವ ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜ ಇವರು ಸುಮಾರು 650 ಶಾಲಾ ಮಕ್ಕಳಿಗೆ ಊಟದ ಸ್ಟೀಲ್ ತಟ್ಟೆಗಳನ್ನು ಜು.8 ರಂದು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಅಳದಂಗಡಿ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ದಿನೇಶ್ ಪಿ.ಕೆ , ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಾಜು ಪೂಜಾರಿ, ಸದಸ್ಯ ಶಶಿಧರ್ ಅಳದಂಗಡಿ ಹಾಗೂ ಶಾಲಾ ಮುಖ್ಯೋಪಾದ್ಯಾಯ ಪ್ರಮೋದ್ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾ.ಪಂ. ವತಿಯಿಂದ ನಿವೃತ್ತ ಸರಕಾರಿ ಅಧಿಕಾರಿಗಳಿಗೆ ಸನ್ಮಾನ

Suddi Udaya

ಕುಮಟಾ ನೆರೆಪೀಡಿತ ಪ್ರದೇಶಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತುರ್ತು ನೆರವು

Suddi Udaya

ಬೆಳ್ತಂಗಡಿ : ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಾಸನದಲ್ಲಿ ಬಂಧಿಸಿದ ವೇಣೂರು ಪೊಲೀಸರು

Suddi Udaya

ಚಾರ್ಮಾಡಿ ಸ. ಉ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ವಿದ್ಯಾಮಾತಾದ ವಿದ್ಯಾರ್ಥಿಗಳಿಬ್ಬರು ಕೆ -ಸೆಟ್ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಪಟ್ರಮೆ ಅನಾರು ಬೂತ್‌ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya
error: Content is protected !!