22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಯಮತೋ ಶೋಟೋಕಾನ್ ಕರಾಟೆ ಹಾಗೂ ಡ್ರೀಮ್ ಜೋನ್ ನೃತ್ಯ ತರಬೇತಿ ಕೇಂದ್ರ ಉದ್ಘಾಟನೆ

ಬೆಳ್ತಂಗಡಿ: ಯಮತೋ ಶೋಟೋಕಾನ್ ಕರಾಟೆ(ರಿ) ಹಾಗೂ ಡ್ರೀಮ್ ಜೋನ್ ನೃತ್ಯ ತರಬೇತಿ ಕೇಂದ್ರದ ಉದ್ಘಾಟನೆಯು ನಾರಾಯಣಗುರು ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷರಾದ ಜಯ ವಿಕ್ರಮ ಕಲ್ಲಾಪು, ಯುವವಾಹಿನಿ ಅಧ್ಯಕ್ಷರಾದ ಸದಾಶಿವ ಕರಾಟೆ, ಸಂಸ್ಥೆಯ ರಾಜ್ಯ ಮುಖ್ಯ ಶಿಕ್ಷಕರಾದ ನಾರಾಯಣ್ ಪೂಜಾರಿ ಹಾವೇರಿ, ಹಿರಿಯ ಶಿಕ್ಷಕರಾದ ಪ್ರಕಾಶ್ ಪೂಜಾರಿ ಹಾಗೂ ಕರ್ನಾಟಕ ಡ್ಯಾನ್ಸ್ ಎಸೋಸಿಯೇಷನ್ನ ರಾಜ್ಯಧ್ಯಕ್ಷರಾದ ರಾಜೇಶ್ ಕಣ್ಣೂರು ಹಾಗೂ ಸಿಟಿ ರಾಕರ್ಸ್ ಡಾನ್ಸ್ ಅಕಾಡೆಮಿ ನಿರ್ದೇಶಕರು ಪ್ರವೀಣ್ ತರಬೇತಿ ಕೇಂದ್ರದ ಕರಾಟೆ ಶಿಕ್ಷಕರಾದ ಅಶೋಕ್ ಆಚಾರ್ಯ ಹಾಗೂ ನೃತ್ಯ ಸಂಯೋಜಕರಾದ ಮೋಹಿತ್ ಕುಲಾಲ್ ಇವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕರಾಟೆ ಶಿಕ್ಷಕರ ಅಶೋಕಾಚಾರ್ಯ ಸ್ವಾಗತಿಸಿ, ಶಯನ್ ಕುಮಾರ್ ವಂದಿಸಿದರು.

Related posts

ಜೂ.27 : ಮುಂಗಾರು ಹಂಗಾಮಿನ ರೈತರ ಬೆಳೆ ಸಮೀಕ್ಷೆ ಹಾಗೂ ತೋಟದ ಸಮಗ್ರ ನಿರ್ವಹಣೆ ಕುರಿತು ಸಾಂಸ್ಥಿಕ ತರಬೇತಿ

Suddi Udaya

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ನೂತನ ವಾಸ್ತವ್ಯದ ಮನೆ, ಸಭಾಭವನ ಉದ್ಘಾಟನೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ನಮೃತ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya

ತೆಂಕಕಾರಂದೂರು: ಅಕ್ರಮ ಮರಳು ಸಾಗಟ: ಆರೋಪಿ ಸಹಿತ ಪಿಕಪ್ ವಾಹನ ವಶ

Suddi Udaya

ಇಂದಬೆಟ್ಟು ಗ್ರಾ.ಪಂ. ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya
error: Content is protected !!