38.9 C
ಪುತ್ತೂರು, ಬೆಳ್ತಂಗಡಿ
April 4, 2025
ಧಾರ್ಮಿಕ

ಬೆಳ್ತಂಗಡಿಯ ಜೈನ ಬಸದಿಗಳಿಗೆ ಅನುದಾನ ಬಿಡುಗಡೆ

ಬೆಳ್ತಂಗಡಿ: ಕರ್ನಾಟಕ ಸರಕಾರದಿಂದ ಮತ್ತೊಮ್ಮೆ ಜೈನ ಬಸದಿಗಳಿಗೆ ಅನುದಾನ ಬಿಡುಗಡೆ ಮಾಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಸದಿಗಳ ಪುನರುತ್ಥಾನಕ್ಕೆ ಹಣ ಬಿಡುಗಡೆ ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಬಸದಿಯ ಜೀರ್ಣೋದ್ಧಾರಕ್ಕೆ ರೂ.50 ಲಕ್ಷ, ಸವಣಾಲು ಕ್ಷೇತ್ರದ ಅಭಿವೃದ್ಧಿಗೆ ರೂ.9 ಲಕ್ಷ, ಪುದುವೆಟ್ಟು ಬಸದಿಗೆ ರೂ.50 ಲಕ್ಷ ಹಣವನ್ನು ಬಿಡುಗಡೆಯನ್ನು ಕರ್ನಾಟಕ ಸರಕಾರ ಮಾಡಿರುತ್ತದೆ.
ಅನುದಾನ ಬಿಡುಗಡೆ ಮಾಡಿದ ಮುಖ್ಯಮಂತ್ರಿಗಳಿಗೆ ಹಾಗೂ ಬೆಳ್ತಂಗಡಿ ತಾಲೂಕಿನ ಬಸದಿಗಳಿಗೆ ಹಣ ಬಿಡುಗಡೆಗೆ ಸಹಕಾರ ನೀಡಿದ ರಕ್ಷಿತ್ ಶಿವರಾಮ್ ಅವರಿಗೆ ಬೆಳ್ತಂಗಡಿ ಜೈನ ಸಮಾಜ ಧನ್ಯವಾದಗಳನ್ನು ತಿಳಿಸುತ್ತದೆ ಎಂದು ಡಾ. ಜಯಕೀತಿ೯ ಜೈನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಮರೋಡಿ: 9ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಕುಣಿತ ಭಜನೆಯ ತರಬೇತಿ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳ: ಸೇವೆ ಬಯಲಾಟ ಪ್ರದರ್ಶನ

Suddi Udaya

ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಮಹಿಳಾ ಸಂಘದಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ: ‘ಶ್ರೀರಾಮದರ್ಶನ’ ಯಕ್ಷಗಾನ ತಾಳಮದ್ದಳೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಪುಸ್ತಕ ವಿತರಣೆ : ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ – ನಿವೃತ್ತ ಯೋಧರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ :14ನೇ ವರ್ಷದ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ: ಗೌರಿ ಗಣೇಶ ವಿಗ್ರಹ ಪ್ರತಿಷ್ಠಾಪನೆ

Suddi Udaya
error: Content is protected !!