ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಆಟೋ ಚಾಲಕ ಅನಿಲ್ ಕುಮಾರ್ ನಿಧನ

ವೇಣೂರು: ಇಲ್ಲಿಯ ಮಹಾವೀರ ನಗರದ ಚಂದ್ರಶೇಖರ ಶೆಟ್ಟಿ (ಚುಂಗಣ್ಣ) ರವರ ಪುತ್ರ ಆಟೋ ಚಾಲಕ ಅನಿಲ್ ಕುಮಾರ್(43ವ) ರವರು ಜು.10 ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ.

ಮೃತರು ಸಹೋದರ ಪ್ರಸಾದ್ ಜೈನ್, ಸಹೋದರಿ ಅಶ್ವಿನಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ವಾಣಿ ಕಾಲೇಜಿನ ಪರಂಪರಾ ವೇದಿಕೆಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ಭೇಟಿ ಬಚಾವೋ ಭೇಟಿ ಪಡಾವೋ ಅರಿವು ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಬೋಳಿಯರ್ ನಲ್ಲಿ ಪ್ರತ್ಯಕ್ಷವಾಗುತ್ತಿದೆ ಕಾಡಾನೆಗಳ ಹಿಂಡು

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರಿಗೆ ಕಾರ್ಯಾಗಾರ

Suddi Udaya
error: Content is protected !!