ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು.13: ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ಆಷಾಡ (ಆಟಿ) ಸೇಲ್: 10% ಫ್ಲ್ಯಾಟ್, 50-50 ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

ಬೆಳ್ತಂಗಡಿ: ಪರಿಶುದ್ದತೆ ಹಾಗೂ ಗುಣಮಟ್ಟದ ವಸ್ತ್ರಗಳನ್ನು ಗ್ರಾಹಕರಿಗೆ ನೀಡುವ ಮೂಲಕ ಪ್ರೀತಿ ವಿಶ್ವಾಸ, ನಂಬಿಕೆ, ಗಳಿಸಿ ವಸ್ತ್ರೋದ್ಯಮದಲ್ಲಿ ತನ್ನದೇ ಆದ ಚಾಪು ಮೂಡಿಸಿದ ಮಾತೃಶ್ರೀ ಟೆಕ್ಸ್‌ಟೈಲ್ಸ್ ಮತ್ತು ರೇಡಿಮೇಡ್ಸ್ ಸಂಸ್ಥೆಯು ಗ್ರಾಹಕರಿಗೆ ಜು.13 ರಿಂದ ಡಿಸ್ಕೌಂಟ್ ಸೇಲ್ ಆರಂಭಿಸಿದೆ.


ಪ್ರತಿ ವರ್ಷ ಆಷಾಡ ಸಂದರ್ಭದಲ್ಲಿ ಡಿಸ್ಕೌಂಟ್ ಸೇಲ್ ಆರಂಭವಾಗುತ್ತಿದ್ದು ಈ ಬಾರಿ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಬಟ್ಟೆಗಳೊಂದಿಗೆ ಖರೀದಿಯ ಮೇಲೆ ೧೦% ಫ್ಲ್ಯಾಟ್ ರಿಂದ ೫೦-೫೦ ಡಿಸ್ಕೌಂಟ್ ಸಿಗಲಿದೆ. ಪುರುಷರ, ಮಹಿಳೆಯರ, ಯುವಕ-ಯುವತಿಯರ, ಮಕ್ಕಳ ಗುಣಮಟ್ಟದ ವಸ್ತ್ರಗಳನ್ನು ಅತೀ ಕಡಿಮೆ ದರದಲ್ಲಿ ನೇರವಾಗಿ ಉತ್ಪಾದಕರಿಂದ ಗ್ರಾಹಕರಿಗೆ ನೀಡಲಾಗುತ್ತದೆ ಹಾಗೂ ನಮ್ಮದು ಕ್ಲಿಯರೆನ್ಸ್ ಸೇಲ್ ಅಲ್ಲ, ಉತ್ತಮ ಗುಣಮಟ್ಟದ ಬಟ್ಟೆಗಳು ಹೊಸ ಸಂಗ್ರಹದೊಂದಿಗೆ ಇದೆಯೆಂದು ಸಂಸ್ಥೆಯ ಮಾಲಕರು ತಿಳಿಸಿದರು.


ಸಾರಿ, ಕುರ್ತಿಸ್, ಲೆಗ್ಗಿನ್ಸ್, ಬೆಡ್‌ಶಿಟ್, ಟವಲ್, ಲುಂಗಿ, ಬರ್ಬುಡ, ಟಿ-ಶರ್ಟ್ ಅತೀ ಕಡಿಮೆ ದರದಲ್ಲಿ ಲಭ್ಯವಿದೆ. ಈ ಆಫರ್ ಕೆಲವೇ ದಿನಗಳು ಮಾತ್ರವಿದೆ. ಷರತ್ತುಗಳ ಅನ್ವಯವಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದೆಂದು ಸಂಸ್ಥೆಯ ಪಾಲುದಾರರಾದ ಮೋಹನ್ ಸುವರ್ಣ, ಗೀರೀಶ್ ಸುವರ್ಣ, ಸುರೇಶ್ ದೇವಾಡಿಗ ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರೀದಮಿಕ್ ಯೋಗಾಸನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅಳದಂಗಡಿ ನೂರುಲ್ ಇಸ್ಲಾಂ ಮದರಸದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಒಡಿಶಾದಲ್ಲಿ ರಾಷ್ಟ್ರೀಯ ಯುವ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಕರ್ನಾಟಕ ಮಹಿಳಾ ತಂಡವನ್ನು ಪ್ರತಿನಿಧಿಸಲಿರುವ ಎಸ್.ಡಿ.ಎಂ ನ ಕ್ರೀಡಾಪಟುಗಳು

Suddi Udaya

ಸೋಣಂದೂರು ಕಜೆ ನಿವಾಸಿ ಮುಂಡಪ್ಪ ಮೂಲ್ಯ ನಿಧನ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ )ಬೆಳ್ತಂಗಡಿ ತಾಲೂಕು ಇವರ ವತಿಯಿಂದ ಆಟಿ ಅಮಾವಾಸ್ಯೆ ಪ್ರಯುಕ್ತ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿಆಟಿದ ಕಷಾಯ.. ವಿತರಣಾ ಕಾರ್ಯಕ್ರಮ

Suddi Udaya

ಪಣೆಜಾಲು- ಗುಂಪಲಾಜೆ ಶ್ರೀ ನಾಗ-ರಕ್ತೇಶ್ವರಿ ಹಾಗೂ ಪರಿವಾರ ದೈವಗಳಿಗೆ ದೇವಸ್ಥಾನ, ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!