September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಅಸೌಖ್ಯದಿಂದ ಕೊಕ್ರಾಡಿ ಯುವಕ ಸಾವು

ಕೊಕ್ರಾಡಿ: ಭಾರತೀಯ ಜೈನ್‌ ಮಿಲನ್‌ ಪರುಷಗುಡ್ಡೆ ಇದರ ಸದಸ್ಯರಾದ ಕೊಕ್ರಾಡಿ ಹಲೆಕ್ಕಿಯ ಧರ್ಮಪಾಲ್ ಜೈನ್‌ರ ಪುತ್ರ ಆದೀಶ್ ಜೈನ್ (20 ವರ್ಷ) ಅವರು ಅಸೌಖ್ಯದಿಂದ ಬಳಲಿ ಇಂದು(jಜು.10) ನಿಧನರಾದರು.

ಮೃತರು ತಂದೆ ,ತಾಯಿ, ಸಹೋದರ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಮಡಂತ್ಯಾರು: ಬಟ್ಟೆ ಕಸೂತಿ ತಯಾರಿಕೆಯ ಆರಿ ವರ್ಕ್ ತರಬೇತಿಯ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಛತ್ರ ಗಣಪತಿ ದೇವಸ್ಥಾನದ ಮ್ಯಾನೇಜರ್ ಬಾಲಕೃಷ್ಣ ರಾವ್ ನಿಧನ

Suddi Udaya

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya

ಬಂದಾರು: ಚಂದ್ರಶೇಖರ್ ನಾಯಕ್ ರವರ ತೋಟಕ್ಕೆ ಕಾಡಾನೆ ದಾಳಿ-ಅಪಾರ ನಷ್ಟ

Suddi Udaya

ಬೆಳ್ತಂಗಡಿ ನೂತನ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya

ಎಸ್.ಡಿ.ಎಂ ಕಾಲೇಜು : ‘ಎ.ಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ: ಅರ್ಹ ವಿದ್ಯಾರ್ಥಿನಿಗೆ ವಿದ್ಯಾರ್ಥಿ ವೇತನ ವಿತರಣೆ, ನಿವೃತ್ತ ಡಾ. ಭಾಸ್ಕರ್ ಹೆಗಡೆಯವರಿಗೆ‌ ಸನ್ಮಾನ

Suddi Udaya
error: Content is protected !!