25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಶಿಶಿಲ: ಪೇರಿಕೆ ನಿವಾಸಿ ಸುಪ್ರೀತಾ ಅನಾರೋಗ್ಯದಿಂದ ನಿಧನ

ಕೊಕ್ಕಡ: ಶಿಶಿಲ ಗ್ರಾಮದ ಪೇರಿಕೆ ನಿವಾಸಿ ಸುಪ್ರೀತಾ (16ವ) ರವರು ಅನಾರೋಗ್ಯದಿಂದ ಜು.9 ರಂದು ಮಧ್ಯಾಹ್ನ ಮೃತಪಟ್ಟಿದ್ದಾರೆ.

ಕಳೆದೆರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆದಿದ್ದರು. ಮಂಗಳವಾರ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿದ್ದು, ಅವರನ್ನು ಉಪ್ಪಿನಂಗಡಿ ಆಸ್ಪತ್ರೆಗೆ ಕರೆದೊಯ್ದು ಔಷಧ ಕೊಡಿಸಿದ್ದರು. ಬಳಿಕ ಮನೆಗೆ ಹಿಂದಿರುಗುವ ವೇಳೆ ಪ್ರಜ್ಞೆ ತಪ್ಪಿದ್ದರು. ವೈದ್ಯರ ಬಳಿಗೆ ಕರೆದೊಯ್ದಾಗ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಮೃತರು ತಂದೆ ಕೃಷ್ಣಪ್ಪ ಮಲೆಕುಡಿಯ, ತಾಯಿ ಸುನಂದಾ, ಸಹೋದರ ಸುಶಾಂತ್, ಅಜ್ಜ, ಅಜ್ಜಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನಡ: ಪದ್ಮನಾಭ ಗೌಡರ ಕೈಬೆರಳು ಕಬ್ಬು ಜ್ಯೂಸ್ ಯಂತ್ರಕ್ಕೆ ಸಿಲುಕಿ ನಜ್ಜುಗುಜ್ಜು

Suddi Udaya

ಕೊಯ್ಯೂರು: ಪ್ರಗತಿಪರ ಕೃಷಿಕ ಲಿಂಗಪ್ಪ ಗೌಡ ಬಜಿಲ ನಿಧನ

Suddi Udaya

ನಾರಾವಿ: ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

Suddi Udaya

ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ನಾಗ ಬನದಲ್ಲಿ ದೇವರಿಗೆ ನಾಗತಂಬಿಲ ಹಾಗೂ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ : ವನ್ಯಜೀವಿ ವಿಭಾಗದ ಆರ್.ಎಫ್.ಓ ಸ್ವಾತಿ ಎಲ್. ವರ್ಗಾವಣೆ: ನೂತನ ಆರ್.ಎಫ್.ಓ ಆಗಿ ವಿ. ಶರ್ಮಿಷ್ಠ ನೇಮಕ

Suddi Udaya

ನಡ: ಸ್ಟಾರ್ ಲೈನ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ” ಫಿಟ್ ಫೆಸ್ಟ್ 2024 “

Suddi Udaya
error: Content is protected !!