April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಎಸ್ ಎಲ್ ಸಿ ಗಣಿತ ಮರು ಪರೀಕ್ಷೆಯಲ್ಲಿ ಇಳಂತಿಲದ ಅನುಜ್ಞಾ ರಿಗೆ 5 ಅಂಕ ಹೆಚ್ಚು

ಎಸ್ ಎಸ್ ಎಲ್ ಸಿ ಗಣಿತ ಮರು ಪರೀಕ್ಷೆ ಬರೆದ ಉರುವಾಲು ಶ್ರೀ ಭಾರತಿ ಪ್ರೌಢಶಾಲೆಯ ವಿದ್ಯಾರ್ಥಿನಿ ಅನುಜ್ಞಾ ಸಾಲಿಯಾನ್ 5 ಹೆಚ್ಚುವರಿ ಅಂಕ ಗಳಿಸಿ 625 ರಲ್ಲಿ ಒಟ್ಟು 617 (98.72%) ಅಂಕ ಗಳಿಸಿರುತ್ತಾಳೆ.

ಈಕೆ ಇಳಂತಿಲ ಗ್ರಾಮದ ಅಟಾಲು ನಿವಾಸಿ ಮನೋಹರ ಕುಮಾರ್ ಮತ್ತು ನಯನಾ ದಂಪತಿಯ ಪುತ್ರಿ ಪ್ರಸ್ತುತ ಗುರುವಾಯನಕೆರೆಯ ಎಕ್ಷೆಲ್ ಪಿ ಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ.

Related posts

ನಾರಾವಿ ಮಾಂಡೋವಿ ಮೋಟಾರ್ಸ್ ನಿಂದ ಗುರುವಾಯನಕೆರೆಯಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಆರಂಭ

Suddi Udaya

ಧರ್ಮಸ್ಥಳ: ಬಿಜೆಪಿ ಮಂಡಲದ ನೂತನ ಅಧ್ಯಕ್ಷ ಶ್ರೀನಿವಾಸ್ ರಾವ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬಂದಾರು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ರಕ್ಷಿತ್ ಶಿವರಾಮ್ ಭೇಟಿ, ಪ್ರಾರ್ಥನೆ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya

ಶಟಲ್ ಬ್ಯಾಡ್ಮಿಟನ್ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!