April 2, 2025
Uncategorized

ಜು.17: ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳಿಂದ ತಪ್ತಮುದ್ರಾಧಾರಣೆ

ಉಜಿರೆ: ಆಷಾಢ ಪ್ರಥಮೈಕಾದಶೀ ಪ್ರಯುಕ್ತ ಜು.17 ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಬೆಳ್ತಂಗಡಿ ತಾಲೂಕು ತುಳು ಶಿವಳ್ಳಿ ಸಭಾ ಸಹಯೋಗದೊಂದಿಗೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳವರಿಂದ ಸುದರ್ಶನ ಹವನದಲ್ಲಿ ಶಂಖ ಚಕ್ರ ಮುದ್ರೆಯಿಂದ ತಪ್ತಮುದ್ರಾಧಾರಣೆ ನಡೆಯಲಿದೆ.


ಭಕ್ತಾದಿಗಳು ಶ್ರೀಗಳವರಿಂದ ಮುದ್ರಾಧಾರಣೆ ಹಾಕಿಸಿಕೊಳ್ಳಲು ಅವಕಾಶವಿದ್ದು, ಭಾಗವಹಿಸುವಂತೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ವೇಣೂರು: ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್, ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ ಆಯ್ಕೆ

Suddi Udaya

ಕಣಿಯೂರು ದೀಪಾ ಸಂಜೀವಿನಿ ಗ್ರಾಮ ಪಂಚಾಯಿತ್ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya

ದೀಪಾವಳಿ ಪ್ರಯುಕ್ತ ಆಹಾರ ಸಾಮಾಗ್ರಿ ವಿತರಣೆ

Suddi Udaya

ಮುಖ್ಯಮಂತ್ರಿ ಅಭ್ಯರ್ಥಿ ಚರ್ಚೆ, ಇದೀಗ ಮತ್ತೆ ಶುರುವಾಗಿದೆ. ಹೈಕಮಾಂಡ್‌ನ ಖಡಕ್‌

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya
error: Content is protected !!