24.4 C
ಪುತ್ತೂರು, ಬೆಳ್ತಂಗಡಿ
April 4, 2025
ಕರಾವಳಿಗ್ರಾಮಾಂತರ ಸುದ್ದಿಸಂಘ-ಸಂಸ್ಥೆಗಳು

ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತರಬೇತಿ ಉದ್ಘಾಟನೆ

ಬೆಳ್ತಂಗಡಿ :ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ ) ಮಂಗಳೂರು.
ಇದರ ಬೆಳ್ತಂಗಡಿ ಘಟಕದ ಸಹಯೋಗದೊಂದಿಗೆ ಇಂದು ನಮ್ಮ ವಿದ್ಯಾಸಂಸ್ಥೆಯಲ್ಲಿ ಯಕ್ಷಗಾನ ತರಗತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಜೀವ ವಿಮಾ ನಿಗಮ ಬೆಳ್ತಂಗಡಿ ಇದರ ಅಭಿವೃದ್ಧಿ ಅಧಿಕಾರಿ ಉದಯ ಶಂಕರ ಜಿ ಕಾರ್ಯಕ್ರಮ ಉದ್ಘಾಟಿಸಿದರು. ಯಕ್ಷದ್ರುವ – ಯಕ್ಷ ಶಿಕ್ಷಣ ತಂಡದ ಗುರುಗಳಾದ ಈಶ್ವರ ಪ್ರಸಾದ್ ನಿಡ್ಲೆರವರು ವಿದ್ಯಾರ್ಥಿಗಳಿಗೆ ಹೆಜ್ಜೆ ಅಭ್ಯಾಸ ಮಾಡಿಸಿದರು. ಈ ಸಂದರ್ಭ ಶಾಲಾ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ಪದಾಧಿಕಾರಿಗಳು, ಸದಸ್ಯರು, ಶಾಲಾ ಆಡಳಿತ ಸಮಿತಿ ಸಂಚಾಲಕರಾದ ಪ್ರಶಾಂತ್ ಶೆಟ್ಟಿ ದೇರಾಜೆ, ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಶೇಟ್ ಉಪಸ್ಥಿರಿದ್ದರು.

Related posts

ಕುವೆಟ್ಟು: ನೂರಲ್ ಹುದಾ‌ ಜುಮಾ ಮಸೀದಿ ಮದ್ದಡ್ಕ ವತಿಯಿಂದ ಮಾದಕ ದ್ರವ್ಯ‌ ಮುಕ್ತ‌ ಜನಜಾಗೃತಿ ಜಾಥಾ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಕುಣಿತ ಭಜನೆಯ ತರಬೇತಿ

Suddi Udaya

ನೆರಿಯದ ಶ್ವೇತಾರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ.

Suddi Udaya

ಬಂಗಾಡಿ ಸ.ಹಿ.ಪ್ರಾ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದ ಯೋಗಿಶ್ ಜದ್ಗಲ್ ಸೇವಾ ನಿವೃತ್ತಿ

Suddi Udaya

ಧರ್ಮಸ್ಥಳ: ಶ್ರೀ. ಮಂ.ಅ.ಪ್ರೌ. ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಆಟಿ ಸೇಲ್, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

Suddi Udaya
error: Content is protected !!