30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಬಡಗಕಾರಂದೂರು ಪ್ರಗತಿ ಬಂಧು ಎ’ಬಿ ಒಕ್ಕೂಟದ ಅಧ್ಯಕ್ಷರುಗಳಾಗಿ ಹರೀಶ್ ಸಾಲಿಯನ್, ಕೃಷ್ಣಪ್ಪ ಪೂಜಾರಿ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾಗಿ ಆಶಾ ಹರೀಶ್ ಆಯ್ಕೆ

ಅಳದಂಗಡಿ : ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಅಳದಂಗಡಿ ಬಡಗಕಾರಂದೂರು ಇದರ ಪ್ರಗತಿ ಬಂಧು ಒಕ್ಕೂಟದ 2024-25-26ನೇ ವರ್ಷದ ಎ ಒಕ್ಕೂಟದ ಅಧ್ಯಕ್ಷರಾಗಿ ಹರೀಶ್ ಸಾಲಿಯನ್, ಬಿ ಒಕ್ಕೂಟದ ಅಧ್ಯಕ್ಷರಾಗಿ ಕೃಷ್ಣಪ್ಪ ಪೂಜಾರಿ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಈ ವರ್ಷದ ಅಧ್ಯಕ್ಷರಾಗಿ ಆಶಾ ಹರೀಶ್ ಕುಲಾಲ್ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಎ ಒಕ್ಕೂಟದ ಅಧ್ಯಕ್ಷ ಮಂಜುನಾಥ ಆಚಾರ್ಯ, ಬಿ ಒಕ್ಕೂಟದ ಅಧ್ಯಕ್ಷ ಹರೀಶ್ ಆಚಾರ್ಯ, ಮೇಲ್ವಿಚಾರಕರಾದ ಶ್ರೀಮತಿ ಸುಮಂಗಲ, ಸೇವಾ ನಿರತರಾದ ಶ್ರೀಮತಿ ಶುಭ ಲತಾ, ಶ್ರೀಮತಿ ಪೂರ್ಣಿಮಾ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ವಾಣಿ ಕಾಲೇಜಿನ ವಾಣಿಜ್ಯ ಸಂಘದಿಂದ “ಯಶಸ್ಸಿನ ಮಂತ್ರ” ತರಬೇತಿ ಕಾರ್ಯಾಗಾರ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಭಯೋತ್ಪಾದಕರ ದಾಳಿ ಖಂಡಿಸಿ ಮಲವಂತಿಗೆ – ಮಿತ್ತಬಾಗಿಲು ಗ್ರಾಮಸ್ಥರ ಪ್ರತಿಭಟನೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಮಹೋತ್ಸವಕ್ಕೆ ಚಾಲನೆ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಭಿತ್ತಿ ಪತ್ರಿಕೆ ಅನಾವರಣ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಎಂಟನೇ ದಿನದ ಬ್ರಹ್ಮಕಲಶೋತ್ಸವ:

Suddi Udaya

ನಡ ಸ.ಪ.ಪೂ. ಕಾಲೇಜಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಗೆ ನುಡಿನಮನ

Suddi Udaya
error: Content is protected !!