April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉದ್ಯಮಿ ಒಕ್ಕಲಿಗ ಸಂಸ್ಥೆ ಮಂಗಳೂರಿನಲ್ಲಿ ಶುಭಾರಂಭ

ಬೆಳ್ತಂಗಡಿ: ಉದ್ಯಮಿ ಒಕ್ಕಲಿಗ ಸಂಸ್ಥೆ ಕಳೆದ 2 ವರ್ಷಗಳಿಂದ ಬೆಂಗಳೂರು ಮತ್ತು ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದೂ ಈಗ ಮಂಗಳೂರಿನಲ್ಲಿ ಶುಭಾರಂಭಗೊಂಡಿದೆ.

ಕಳೆದ ವರ್ಷದಲ್ಲಿ ಸಾವಿರ ಕೋಟಿಗೂ ಅಧಿಕ ವಹಿವಾಟು ನಡೆಸಿ ಒಕ್ಕಲಿಗರನ್ನು ಉದ್ಯಮ ಕ್ಷೇತ್ರದಲ್ಲಿ ಬೆಳೆಸಲು ಈ ಸಂಸ್ಥೆ ಶ್ರಮವಹಿಸುತ್ತಿದೆ. ಒಕ್ಕಲಿಗರು ನಡೆಸಿದ ಉದ್ಯಮವನ್ನು ಬೇರೆ ಬೇರೆ ಸ್ಥಳಗಳಿಗೆ ವಿಸ್ತರಿಸಲು ಸಂಸ್ಥೆ ಸಹಕರಿಸುತ್ತಿದೆ.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಕೇಶವ ಗೌಡ, ಉಪಾಧ್ಯಕ್ಷ ಆನಂದ ಪಿ. ಹೆಚ್ ನೆರಿಯ, ಕಾರ್ಯದರ್ಶಿ ಸುಂದರ ಗೌಡ ಕೊಕ್ಕಡ, ಜೊತೆ ಕಾರ್ಯದರ್ಶಿ ಗಣೇಶ್ ಗೌಡ ಕಲಾಯಿ, ಕೋಶಾಧಿಕಾರಿ ಸುಂದರ ಗೌಡ ಬೈಕಂಪಾಡಿ, ಗೌರವ ಅಧ್ಯಕ್ಷ ಭಾಸ್ಕರ ಗೌಡ ದೇವಸ್ಯ, ಬಾಲಕೃಷ್ಣ ಡಿ. ಬಿ, ಲೋಕಯ್ಯ ಗೌಡ, ಕಿರಣ್ ಬುಡ್ಲೆ ಗುತ್ತು, ಗುರುದೇವ, ಸುರೇಶ ಬೈಲು, ರಕ್ಷಿತ್ ಪುತ್ತಿಲ, ಸುನಿಲ್ ಕೇನಡ್ಕ, ಸಾಂತಪ್ಪ ಕಡಬ, ಮಹೇಶ್ ನಡುತೋಟ ಉಪಸ್ಥಿತರಿದ್ದರು.

Related posts

ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಭಾಟನೆ

Suddi Udaya

ಶ್ರೀ ಪದ್ಮನಾಭಸ್ವಾಮಿ ಅಕ್ಷರ ದೇಶಿ ಸಮುದಾಯ ಸಂಘ ಅಧ್ಯಕ್ಷರಾಗಿ ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಕಳೆದರೂ ಹಲವಾರು ಕುಟುಂಬಗಳಿಗೆ ಇನ್ನೂ ವಿದ್ಯುತ್ ಭಾಗ್ಯವಿಲ್ಲ: ವಿದ್ಯುತ್ ವ್ಯವಸ್ಥೆ ಕಲ್ಪಿಸಲು ಅಳದಂಗಡಿ ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya

ಮಾನಭಂಗ ಯತ್ನ, ಕಿಡ್ನಾಪ್ ಪ್ರಕರಣ : ಪ್ರಭಾಕರ ಹೆಗ್ಡೆಗೆ ನಿರೀಕ್ಷಣಾ ಜಾಮೀನು

Suddi Udaya

ಧರ್ಮಸ್ಥಳ ಅಶೋಕನಗರದಲ್ಲಿ 75 ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಶಿಲ್ಪಾ ಆಚಾರ್ಯ ಮನೆಗೆ ಭೇಟಿ ನೀಡಿದ ಡಿವೈಎಫ್ಐ ನಿಯೋಗ

Suddi Udaya
error: Content is protected !!