September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಗೇರುಕಟ್ಟೆ: ಕೃಷಿಕ ಪೆರಾಜೆ ಬಳ್ಳಿದಡ್ಡ ಕಾಂ ತಪ್ಪ ಗೌಡ ನಿಧನ

ಗೇರುಕಟ್ಟೆ : ಕಳಿಯ ಗ್ರಾಮದ ಪೆರಾಜೆ ಬಳ್ಳಿದಡ್ಡ ಕಾಂತಪ್ಪ ಗೌಡ (76 ವರ್ಷ) ವಯೋ ಸಹಜ ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಜು.10ರಂದು ನಿಧನರಾದರು. ಮೃತರ ಪತ್ನಿ ಶ್ರೀಮತಿ ಸೀತಮ್ಮ, ಮೂವರು ಪುತ್ರರಲ್ಲಿ ಓರ್ವ ತಿಲಕ್ ಗೌಡ ಬೆಳ್ತಂಗಡಿ ಲಾಯಿಲ ಪ್ರಸನ್ನ ಕಾಲೇಜಿನಲ್ಲಿ ಐ.ಟಿ.ಐ. ಉಪನ್ಯಾಸಕರಾಗಿದ್ದಾರೆ. ಇಬ್ಬರು ಪುತ್ರಿಯರು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು, ಹಾಗೂ ಬಂಧು-ಬಳಗವನ್ನು ಆಗಲಿದ್ದಾರೆ.

Related posts

ವಾಣಿ ಕಾಲೇಜು: ಎನ್ಎಸ್ಎಸ್ ವಾರ್ಷಿಕ ದೈನಂದಿನ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya

ತೆಂಕಕಾರಾಂದೂರು ಗ್ರಾಮದಲ್ಲೊಂದು ಕೇಳುವವರಿಲ್ಲದ ಅಂಬೇಡ್ಕರ್ ಭವನ: ಗಾಳಿ ಮಳೆಗೆ ಮೇಲ್ಛಾವಣಿ ಕುಸಿದರು ಗಮನಿಸಿದ ಸಂಬಂಧಪಟ್ಟ ಇಲಾಖೆ: ನೂತನ ಅಂಬೇಡ್ಕರ್ ಭವನ ನಿರ್ಮಿಸಿ ಅಥವಾ ದುರಸ್ತಿಗೊಳಿಸುವಂತೆ ಅಶ್ರಫ್ ಕಟ್ಟೆಯವರಿಂದ ಮನವಿ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ ಏಳನೆಯ ಸ್ಥಳದಲ್ಲಿ ಪತ್ತೆಯಾಗದ ಕಳೇಬರದ ಅವಶೇಷ

Suddi Udaya

ಶೃಂಗಾರ್ ಜ್ಯುವೆಲ್ಲರ್ಸ್ ಗೆ 25 ರ ಸಂಭ್ರಮ-ಆಕರ್ಷಕ ಆಫರ್: ಇನ್ನೂ ಕೇವಲ 2 ದಿನ ಮಾತ್ರ:

Suddi Udaya

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.): ಅಧ್ಯಕ್ಷರಾಗಿ ರಂಜನ್ ಜಿ. ಗೌಡ, ಉಪಾಧ್ಯಕ್ಷರಾಗಿ ಶಿವಕಾಂತ ಗೌಡ

Suddi Udaya

ಬೆಳ್ತಂಗಡಿ: ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಹಾಗೂ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಸಹಯೋಗದಲ್ಲಿ “ರೋಟಾಲಯ ಸಂಗೀತ ಸ್ಪರ್ಧೆ”

Suddi Udaya
error: Content is protected !!