April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಸದಿಗಳಿಗೆ ಅನುದಾನ : ಸವಣಾಲು ಕ್ಷೇತ್ರದ ಬಸದಿಯ ಅಭಿವೃದ್ಧಿಗೆ ರೂ.9 ಲಕ್ಷ, ಪುದುವೆಟ್ಟು ಬಸದಿಗೆ ರೂ.50 ಲಕ್ಷ ಬಿಡುಗಡೆ

ಬೆಳ್ತಂಗಡಿ: ಕರ್ನಾಟಕ ಸರಕಾರದಿಂದ ಮತ್ತೊಮ್ಮೆ ಜೈನ ಬಸದಿಗಳಿಗೆ ಅನುದಾನ ಬಿಡುಗಡೆ ಮಾಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಸದಿಗಳ ಪುನರುತ್ಥಾನಕ್ಕೆ ಹಣ ಬಿಡುಗಡೆ ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಬಸದಿಯ ಜೀರ್ಣೋದ್ಧಾರಕ್ಕೆ 50 ಲಕ್ಷ, ಸವಣಾಲು ಕ್ಷೇತ್ರದ ಆದಿನಾಥ ಸ್ವಾಮಿ ಬಸದಿ ಅಭಿವೃದ್ಧಿಗೆ 9 ಲಕ್ಷ, ಪುದುವೆಟ್ಟು ಬಸದಿಗೆ 50 ಲಕ್ಷ ಹಣವನ್ನು ಕರ್ನಾಟಕ ಸರಕಾರ ಬಿಡುಗಡೆಯನ್ನು ಮಾಡಿರುತ್ತದೆ.

Related posts

ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆ ಹುಡುಗರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಮಟ್ಟದ ಬೆನ್ನಿದ ನಿರೆಲ್ದ ಬಿರ್ದ್ ಇದರ ಛಾಯಾಚಿತ್ರ ಹಾಗೂ ವೀಡಿಯೋ ಸ್ಪರ್ಧೆ: ಬೆಳ್ತಂಗಡಿ ವಲಯ ಪ್ರಥಮ ಸ್ಥಾನ

Suddi Udaya

ಗುರುವಾಯನಕೆರೆ ಉರೂಸ್ ಧ್ವಜಾರೋಹಣ: ಫೆ.10 ವರೆಗೆ ಅಂತಾರಾಜ್ಯ ವಿದ್ವಾಂಸರಿಂದ ಧಾರ್ಮಿಕ ಪ್ರವಚನ

Suddi Udaya

ದಿ. ಪ್ರವೀಣ್ ನೆಟ್ಟಾರುರವರ ಮನೆಗೆ ಬೆಳ್ತಂಗಡಿ ಯುವಮೋರ್ಚಾ ಮಂಡಲದ ಪದಾಧಿಕಾರಿಗಳ ಭೇಟಿ

Suddi Udaya

ಧರ್ಮಸ್ಥಳ : ಮಹಿಳೆಯ ರೂ. 2 ಲಕ್ಷ ಮೌಲ್ಯದ ಮಾಂಗಲ್ಯ ಸರ ಇರಿಸಿದ್ದ ಪರ್ಸ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ ಬೂತ್ ಸಂಖ್ಯೆ 163ರ ಅಧ್ಯಕ್ಷ ಉಮಾನಾಥ್ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!