April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲು: ಕುಪ್ಪೆಟ್ಟಿ ರಸ್ತೆಯಲ್ಲಿ ಬೃಹತ್ ಹೊಂಡ: ಸ್ಥಳೀಯರಿಂದ ರಸ್ತೆಯ ಮಧ್ಯೆ ಕೆಂಪು ವಸ್ತ್ರವಿಟ್ಟು ಎಚ್ಚರಿಕೆಯ ಸೂಚನೆ

ಬೆಳ್ತಂಗಡಿ: ಉರುವಾಲು ಗ್ರಾಮದ ಕುಪ್ಪೆಟ್ಟಿ ಎಂಬಲ್ಲಿ ರಸ್ತೆಯಲ್ಲಿ ಗುಂಡಿಗಳು ಇರುವ ಕಾರಣ ಉಪ್ಪಿನಂಗಡಿಯಿಂದ ಬೆಳ್ತಂಗಡಿಯ ಕಡೆಗೆ ವಾಹನದಲ್ಲಿ ಸಂಚಾರಿಸುವ ಸವಾರರಿಗೆ ಬಹಳ ತೊಂದರೆಯಾಗುತ್ತಿದ್ದು ಅಸಮಾಧಾನ ಸವಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದೀಗ ಆ ದೊಡ್ಡ ಪ್ರಮಾಣದ ಗುಂಡಿಗಳಿಗೆ ದ್ವಿಚಕ್ರ ವಾಹನ ಸವಾರರೂ ಬಿದ್ದರೆ ಕಷ್ಟ ಅನ್ನುವ ಕಾರಣಕ್ಕೆ ರಸ್ತೆಯ ಮಧ್ಯದಲ್ಲಿರುವ ಗುಂಡಿಗೆ ಎತ್ತರದ ಕಡ್ಡಿಯ ಸಹಾಯದಿಂದ ಗೋಣಿಚೀಲವನ್ನು ಇಟ್ಟಿದ್ದು ಆ ಭಾಗದ ಜನಪ್ರತಿನಿಧಿಗಳಿಗೆ , ಸಂಬಂಧಪಟ್ಟ ಇಲಾಖೆಯವರಿಗೆ ಎಚ್ಚರಿಸುವ ರೀತಿಯಲ್ಲಿದೆ.

Related posts

ಕೊಕ್ಕಡದಲ್ಲಿ ಎನ್ ಎಸ್ ಎಸ್ ಶಿಬಿರ ಸಮಾರೋಪ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವರ್ಷವೊಂದರಲ್ಲೇ 193 ಕೆರೆಗಳ ಪುನಶ್ಚೇತನ : ಬರಗೆಲ್ಲುವುದಕ್ಕೆ ಕೆರೆ ಮಾದರಿ

Suddi Udaya

ಬ್ಯೂಟಿಪಾರ್ಲರ್ ಎಸೋಸಿಯೇಶನ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya

ಉಜಿರೆ ಗುರಿಪಳ್ಳ -ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ

Suddi Udaya

ಮುಂಡಾಜೆ ಸೀಟು-ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದು ಚಾಲಕ ಮೃತ್ಯು

Suddi Udaya
error: Content is protected !!