24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು: ಕುದ್ರೋಟ್ಟು ಬೊಕ್ಕಸ ಪರಿಸರದಲ್ಲಿ ಕಾಡುಕೋಣ ಚಿರತೆ ಹಾವಳಿ: ಕರುಣಾಕರ ಹೆಗ್ಡೆಯವರ ಬೇಡಿಕೆಗೆ ಸ್ಪಂದಿಸಿ ದಾರಿದೀಪ ಅಳವಡಿಸಿದ ಬಳಂಜ ಗ್ರಾ.ಪಂ.

ಬಳಂಜ: ನಾಲ್ಕೂರು ಗ್ರಾಮದ ಕುದ್ರೊಟ್ಟು ಬೊಕ್ಕಸ ಪರಿಸರದಲ್ಲಿ ಕಾಡುಕೋಣ, ಚಿರತೆಗಳ ಹಾವಳಿಯಿಂದ ಈ ರಸ್ತೆಯಲ್ಲಿ ಓಡಾಡಲು ಹಾಗೂ ವಾಹನ ಸಂಚಾರ ಮಾಡಲು ಭಯದ ವಾತಾವರಣ ನಿರ್ಮಾಣವಾಗಿತ್ತು.

ಈ ಭಾಗದಲ್ಲಿ ದಾರಿ ದೀಪದ ವ್ಯವಸ್ಥೆ ಮಾಡಬೇಕಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೋಭಾ ಕುಲಾಲ್ ಇವರಿಗೆ ಸ್ಥಳಿಯರು ಸಮಾಜ ಸೇವಕರಾದ ಕರುಣಾಕರ ಹೆಗ್ಡೆ ಬೊಕ್ಕಸ ಮನವಿ ಸಲ್ಲಿಸಿದ್ದರು.

ಇವರ ಮನವಿಗೆ ಬಳಂಜ ಗ್ರಾಮ ಪಂಚಾಯತ್ ಸ್ಪಂದಿಸಿ ದಾರಿದೀಪವನ್ನು ಅಳವಡಿಸಲಾಗಿದೆ. ಪಂಚಾಯತ್ ಆಡಳಿತ ಮಂಡಳಿಯ ಸರ್ವ ಸದಸ್ಯರಿಗೆ ಕರುಣಾಕರ ಹೆಗ್ಡೆಯವರು ಕೃತಜ್ಞತೆ ಸಲ್ಲಿಸಿದ್ದಾರೆ.

Related posts

ಪುತ್ತೂರು ಗೇರು ಸಂಶೋಧನ ಕೇಂದ್ರದ ಎರಡು ತಳಿ ಪ್ರಧಾನಿಯಿಂದ ಬಿಡುಗಡೆ

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya

ಮೊಗ್ರು ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಸಭೆ; ನೂತನ ಸಮಿತಿ ರಚನೆ

Suddi Udaya

ಚಾರ್ಮಾಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ತಣ್ಣೀರುಪಂತ ಗ್ರಾ.ಪಂ. ಡಾ.ಶಿವರಾಮ ಕಾರಂತ್‌ ಪ್ರಶಸ್ತಿಗೆ ಆಯ್ಕೆ: ಫೆ.10 ರಂದು “ಹೊಳಪು-2024 ಗ್ರಾಮ ಸರ್ಕಾರದ ದಿಬ್ಬಣ” ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya
error: Content is protected !!