ಬೆಳ್ತಂಗಡಿ: ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯದ ಕಳೆಂಜದಲ್ಲಿ ಕಳೆದ ಎಂಟು ವರ್ಷಗಳಿಂದ ಉಪ ವಲಯ ಅರಣ್ಯಾಧಿಕಾರಿಯಾಗಿದ್ದ ಪ್ರಶಾಂತ್ ಮಂಗಳೂರು ಅರಣ್ಯ ಸಂಚಾರಿ ದಳಕ್ಕೆ ವರ್ಗಾವಣೆಯಾಗಿದ್ದಾರೆ.