25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕರಿಂದ ಗದ್ದೆ ನಾಟಿ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ( ಸ್ವಾಯತ್ತ) , ಉಜಿರೆಯ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಸ್ವಯಂಸೇವಕರು ಕಕ್ಕರಬೆಟ್ಟು , ಕಿರಿಯಾಡಿಯಲ್ಲಿ ಗದ್ದೆ ನಾಟಿ ನಡೆಸಿದರು.


ಮಾಲೀಕರಾದ ಡೀಕಯ್ಯ ಪೂಜಾರಿಯವರ ಮಾರ್ಗದರ್ಶನದಲ್ಲಿ 35 ಸ್ವಯಂಸೇವಕರ ತಂಡವು ಒಂದು ಎಕರೆ ಜಾಗದಲ್ಲಿ ಗದ್ದೆನಾಟಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದರು.
ಮನೆಯ ಹಿರಿಯರು ಹಲವಾರು ಕೃಷಿಯ ತಂತ್ರಗಳು , ಮತ್ತು ಆಧುನಿಕ ಯುಗದಲ್ಲಿ ಯುವ ಜನತೆಗೆ ಅಗತ್ಯವಾಗಿ ಬೇಕಾಗಿರುವ ಕೃಷಿಯ ಜ್ಞಾನದ ಕುರಿತು ವಿಚಾರವನ್ನು ಹಂಚಿಕೊಂಡರು.

ಯೋಜನಾಧಿಕಾರಿಗಳಾದ ಡಾ.ಮಹೇಶ್ ಕುಮಾರ್ ಶೆಟ್ಟಿ ಹೆಚ್. ಮತ್ತು ಪ್ರೊ. ದೀಪಾ ಆರ್. ಪಿ. , ಸಾಮಾಜಿಕ ಜವಾಬ್ದಾರಿ ಉಪಕ್ರಮ ಸಮಿತಿಯ ಸದಸ್ಯರಾದ ಶ್ರೀಮತಿ ಶ್ರುತಿ ,ರಸಾಯನ ಶಾಸ್ತ್ರ ವಿಭಾಗದ ಸಹಾಯಕರಾದ ಪರಮೇಶ್ವರ್ ಮತ್ತು ಸ್ವಯಂಸೇವಕರು ಉಪಸ್ಥಿತರಿದ್ದರು.

Related posts

ಆ.21-22: ರೈತರಿಗೆ ಜೇನು ಕೃಷಿ ಹಾಗೂ ಜೇನಿನ ಮೌಲ್ಯವರ್ಧನೆ ಕುರಿತು ಸಾಂಸ್ಥಿಕ ತರಬೇತಿ

Suddi Udaya

ಫ್ಯಾಷನ್ ಡಿಸೈನ್ ನಲ್ಲಿ ಮಂಗಳೂರು ವಿ.ವಿ. ಗೆ 3ನೇ ರ‍್ಯಾಂಕ್ ಪಡೆದ ಉಜಿರೆಯ ಹವನ ಪಿ. ಪೂಜಾರಿ

Suddi Udaya

ಕುತ್ಲೂರು: ಅಳಂಬ ನಿವಾಸಿ ಶಾರದಾ ಗಣಪತಿ ನಿಧನ

Suddi Udaya

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪ.ಪೂ. ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

Suddi Udaya

ಪದ್ಮುಂಜ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮೂಡುಕೋಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!