April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಅರಸಿನಮಕ್ಕಿಯಿಂದ ಶಿಶಿಲ ರಸ್ತೆ ಬದಿಯಲ್ಲಿರುವ ಅಪಾಯಕಾರಿ ವಿದ್ಯುತ್ ಕಂಬಗಳ ತೆರವು

ಅರಸಿನಮಕ್ಕಿ: ಅರಸಿನಮಕ್ಕಿಯಿಂದ ಶಿಶಿಲ ರಸ್ತೆ ಬದಿಯಲ್ಲಿ ಇರುವ ಅಪಾಯಕಾರಿ ವಿದ್ಯುತ್ ಕಂಬವನ್ನು ಮೆಸ್ಕಾಂ ಇಲಾಖೆಯಿಂದ ಜು.10 ರಂದು ತೆರವುಗೊಳಿಸಲಾಯಿತು.

ಅರಸಿನಮಕ್ಕಿಯಿಂದ ಶಿಶಿಲ ರಸ್ತೆ ಬದಿಯಲ್ಲಿ ಇದ್ದ ಅಪಾಯಕಾರಿ ವಿದ್ಯುತ್ ಕಂಬಗಳನ್ನು ತೆರವುಗೊಳಿಸುವಂತೆ ಕಳೆದ ಗ್ರಾಮ ಸಭೆಯಲ್ಲಿ ಸಾರ್ವಜನಿಕರು ಮನವಿ ಮಾಡಿದ್ದು ಹಾಗೂ ಇತ್ತೀಚೆಗೆ ನಿಧನರಾದ ಬರ್ಗುಳ ಪ್ರತೀಕ್ಷಾ ರವರು ಇಂತಹದೆ ಅಪಾಯಕಾರಿ ವಿದ್ಯುತ್ ಕಂಬಗಳಿಂದ ಮೃತಪಟ್ಟಿದ್ದು ಹಾಗಾಗಿ ಸಾರ್ವಜನಿಕರು ಅಪಾಯಕಾರಿ 15 ವಿದ್ಯುತ್ ಕಂಬಗಳನ್ನು ಗುರುತಿಸಿ ತೆರವು ಗೊಳಿಸುವಂತೆ ಮೆಸ್ಕಾಂ ಇಲಾಖೆಗೆ ಮನವಿ ಮಾಡಿದ್ದರು.

ಈ ಬಗ್ಗೆ ತಕ್ಷಣ ಮೆಸ್ಕಾಂ ಇಲಾಖೆಯವರು ಸ್ಪಂದಿಸಿ ಅಪಾಯಕಾರಿ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿದರು.

Related posts

ಮಚ್ಚಿನ: ಸಂವಿಧಾನ ಜಾಗೃತಿ ಜಾಥ

Suddi Udaya

ಕಣಿಯೂರು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕು| ಅದಿತಿ ಮುಗೆರೋಡಿ “ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್” ನಲ್ಲಿ ದಾಖಲೆ”

Suddi Udaya

ಪುದುವೆಟ್ಟಿನ ಮಹಿಳೆ ಪುಣ್ಯಶ್ರೀ ಪುತ್ತೂರು ತಾಯಿ ಮನೆಯಲ್ಲಿ ಬಾವಿಗೆ ಬಿದ್ದು ಮೃತ್ಯು

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 30ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ:

Suddi Udaya

ಪಂಜ: ವಲಯ ಅರಣ್ಯಾಧಿಕಾರಿಯಾಗಿ ಬೆಳ್ತಂಗಡಿಯ ಶ್ರೀಮತಿ ಸಂಧ್ಯಾ ಅಧಿಕಾರ ಸ್ವೀಕಾರ

Suddi Udaya
error: Content is protected !!