April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಪೊಲೀಸ್ ಠಾಣೆಯ ಪಿ.ಎಸ್.ಐ ಅನಿಲ್ ಕುಮಾರ್ ವರ್ಗಾವಣೆ: ನೂತನ ಪಿಎಸ್ಐ ಆಗಿ ಕಿಶೋ‌ರ್.ಪಿ ನೇಮಕ

ಬೆಳ್ತಂಗಡಿ: ಪಶ್ಚಿಮ ವಲಯ ಐಜಿಪಿ ಪೊಲೀಸ್ ಇಲಾಖೆಯ 24 ಸಬ್ ಇನ್ಸ್ ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ ಜು.10 ರಂದು ಆದೇಶಿಸಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಳೆದ 1 ವರ್ಷ 11 ತಿಂಗಳು ಕರ್ತವ್ಯ ನಿರ್ವಹಿಸಿದ್ದ ಸಬ್ ಇನ್ಸ್ ಪೆಕ್ಟರ್ -1 ಅನಿಲ್ ಕುಮಾ‌ರ್ ಡಿ ಅವರನ್ನು ಮಂಗಳೂರು ಐಜಿಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಳಕ್ಕೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್-1 ಕಿಶೋ‌ರ್.ಪಿ ಅವರನ್ನು ನೇಮಕ ಮಾಡಲಾಗಿದೆ

Related posts

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಧರ್ಮಸ್ಥಳ : ನೇರ್ತನೆಯಲ್ಲಿ ದನದ ಕರುವಿನ ಮೇಲೆ ಚಿರತೆ ದಾಳಿ

Suddi Udaya

ನಡ ಕನ್ಯಾಡಿ ಅಯುಷ್ಮಾನ್ ಆರೋಗ್ಯ ಕೇಂದ್ರ ದಾರಿದೀಪ ವ್ಯವಸ್ಥೆ ಹಾಗೂ ಹೈ ಮಾಸ್ಕ್ ದೀಪ ಅಳವಡಿಕೆ: ರಕ್ಷಿತ್ ಶಿವರಾಂ

Suddi Udaya

ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ವರ್ಗಾವಣೆ: ನೂತನ ಡಿವೈಎಸ್ಪಿ ಆಗಿ ವಿಜಯ ಪ್ರಸಾದ್ ನೇಮಕ

Suddi Udaya

ಚಾರ್ಮಾಡಿ: ಹೊಸಮಠ ಎಂಬಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಪ್ರತ್ಯಕ್ಷ: ಆತಂಕಗೊಂಡ ಜನರು

Suddi Udaya

ಲಾಯಿಲ: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya
error: Content is protected !!