30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ. ಧ. ಮಂ. ಪ.ಪೂ. ಕಾಲೇಜಿನ ಸಂಸ್ಕೃತ ವಿಭಾಗದ ” ಸುಬೋಧಿನಿ ” ಡಿಜಿಟಲ್ ಭಿತ್ತಿಪತ್ರಿಕೆ ಬಿಡುಗಡೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಮತ್ತು ಸಂಸ್ಕೃತ ಅಂತರಾಧ್ಯಯನ ವೃತ್ತಂ ಅವುಗಳ ಪದಾಧಿಕಾರಿಗಳ ಪದ ಪ್ರದಾನ ಕಾರ್ಯಕ್ರಮದ ಸಂದರ್ಭದಲ್ಲಿ ಸಂಸ್ಕೃತ ವಿಭಾಗದ ಡಿಜಿಟಲ್ ಭಿತ್ತಿಪತ್ರಿಕೆ “ಸುಬೋಧಿನಿ ” ಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಕಲಾ ನಿಕಾಯದ ಡೀನ್ ಹಾಗೂ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ ಭಟ್ ಅವರು ಅನಾವರಣಗೊಳಿಸಿ ಶುಭ ಹಾರೈಸಿದರು.

ಶ್ರೀ.ಧ.ಮ. ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಹಾಗೂ ಸುಬೋಧಿನಿ ಡಿಜಿಟಲ್ ಭಿತ್ತಿಪತ್ರಿಕೆಯ ಪ್ರಧಾನ ಸಂಪಾದಕ ಡಾ. ಪ್ರಸನ್ನ ಕುಮಾರ ಐತಾಳ್, ವಿದ್ಯಾರ್ಥಿ ಸಂಪಾದಕರುಗಳಾದ ವಿಜ್ಞಾನ ವಿಭಾಗದ ಶಮಂತ್ ರಾಜ್ ಕೆ., ವಾಣಿಜ್ಯಶಾಸ್ತ್ರ ವಿಭಾಗದ ಭಾರ್ಗವಿ ಆರ್. ಭಟ್, ಕಲಾ ವಿಭಾಗದ ಶ್ರೇಯಾ ಎಚ್ ಎ. ಹಾಗೂ ಸಂಸ್ಕೃತ ಸಂಘದ ಅಧ್ಯಕ್ಷ ಗುರುದತ್ತ ಮರಾಠೆ, ಉಪಾಧ್ಯಕ್ಷೆ ವೈಷ್ಣವಿ ಭಟ್ ಉಪಸ್ಥಿತರಿದ್ದರು.

Related posts

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಹಾಗೂ ಸ್ವಚ್ಛತಾ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಗಾಳಿ ಮಳೆಗೆ ಮನೆ ಹಾನಿಗೊಂಡ ಕುಟುಂಬಗಳಿಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು

Suddi Udaya

ಹೊಕ್ಕಾಡಿಗೋಳಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ “ಕರೆ” ಮುಹೂರ್ತ

Suddi Udaya

ಎಸ್.ಡಿ.ಎಂ. ಪಿ.ಯು. ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಂದ ಕೈಗಾರಿಕಾ ಪ್ರದೇಶಗಳಿಗೆ ಭೇಟಿ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡಗಾಡು ಓಟ

Suddi Udaya

ಹಂಸ ಮೊಯ್ಲಿ ರವರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿಯವರಿಂದ ಸಂತಾಪ

Suddi Udaya
error: Content is protected !!