April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೂಡುಕೋಡಿಯಲ್ಲಿ ಕಾರು ಮತ್ತು ಪಿಕಪ್ ನಡುವೆ ಡಿಕ್ಕಿ, ಗಾಯ

ವೇಣೂರು: ಇಲ್ಲಿ ಮೂಡುಕೋಡಿ ಬಳಿ ಕಾರು ಮತ್ತು ಕೋಳಿ ಸಾಗಟದ ಪಿಕಪ್ ವಾಹನ ನಡುವೆ ಅಪಘಾತ ಸಂಭವಿಸಿದೆ. ಎರಡು ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಕೋಳಿ ಸಾಗಾಟದ ಪಿಕಪ್ ವಾಹನ ವೇಣೂರಿನಿಂದ ನಾರಾವಿ ಕಡೆ ಹೋಗುತ್ತಿತ್ತು. ಮೂಡುಕೋಡಿಯಿಂದ ವೇಣೂರು ಕಡೆಗೆ ಕಾರು ಬರುತ್ತಿರುವ ಸಂದರ್ಭ ಅಪಘಾತ ಸಂಭವಿಸಿದೆ.ಸ್ಥಳಕ್ಕೆ ವೇಣೂರು ಪೋಲೀಸರು ಆಗಮಿಸಿದ್ದಾರೆ.

Related posts

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ

Suddi Udaya

ಗುರುವಾಯನಕೆರೆ ಉರೂಸ್ ಧ್ವಜಾರೋಹಣ: ಫೆ.10 ವರೆಗೆ ಅಂತಾರಾಜ್ಯ ವಿದ್ವಾಂಸರಿಂದ ಧಾರ್ಮಿಕ ಪ್ರವಚನ

Suddi Udaya

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ: ಇಂದಿನಿಂದ ನೀತಿ ಸಂಹಿತೆ ಜಾರಿ: ದ.ಕ. ಲೋಕಸಭಾ ಕ್ಷೇತ್ರದಲ್ಲಿ ಎ. 26ರಂದು ಮತದಾನ

Suddi Udaya

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಧರ್ಮಸ್ಥಳದಲ್ಲಿ ಗೀತ ನೃತ್ಯಾಲಯ ವಾರ್ಷಿಕೋತ್ಸವ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್, ಸೀರೆಗಳಿಗೆ ಕೇವಲ ರೂ 99

Suddi Udaya
error: Content is protected !!