23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು.21: ಲಾಲಿತ್ಯೋದ್ಯಾನ ಕವನ ಸಂಕಲನ ಬಿಡುಗಡೆ

ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕದ ಪದಗ್ರಹಣ ಸಮಾರಂಭದಲ್ಲಿ ನಾಟ್ಯ ಶಾಂತಲೆ ಲಾಲಿತ್ಯ ಕುಮಾರ್ ಇವರ ಪರಿಚಯಗಳನ್ನೊಳಗೊಂಡ ಕವನ ಸಂಕಲನ ಲಾಲಿತ್ಯೋದ್ಯಾನ ಜು.21 ರಂದು ಬಿಡುಗಡೆಗೊಳ್ಳಲಿದೆ.

ಆಮಂತ್ರಣ ಸಂಸ್ಥೆಯಿಂದ ಮೊದಲ ಭಾರಿಗೆ ಸಂಪಾದಕ ಮಂಡಳಿ ರಚಿಸಿ ಕವನ ಸಂಕಲನ ಪುಸ್ತಕ ಬಿಡುಗಡೆ ಮಾಡಲಾಗುತ್ತಿದ್ದು, ಜು 21 ರಂದು ನೇತ್ರಾವತಿ ಪ್ರಣವ್ ಸಭಾಂಗಣದಲ್ಲಿ ಪುಸ್ತಕ ಬಿಡುಗಡೆಯಾಗಲಿದೆ.
ಪ್ರಧಾನ ಸಂಪಾದಕರಾಗಿ ರಶ್ಮೀ ಸನಿಲ್ ಮಂಗಳೂರು, ಸಂಪಾದಕರಾಗಿ ಹೆಚ್ಕೆ ನಯನಾಡು, ಸಹ ಸಂಪಾದಕರಾಗಿ ಉಮಾ ಸುನಿಲ್ ಹಾಸನ, ಸ್ವಾತೀ ಸೂರಜ್ ಶಿಶಿಲ, ನವ್ಯಪ್ರಸಾದ್ ನೆಲ್ಯಾಡಿ ಸಹಕರಿಸಿದ್ದಾರೆ ಎಂದು ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ತೆಕ್ಕಾರು: ಹೊಸಮೊಗ್ರು ಹೇಮಲತಾ ಕೊಂಡೆ ನಿಧನ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್- ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರು: ಭಾರಿ ಮಳೆಗೆ ಮನೆಯ ಕಂಪೌಂಡ್ ಕುಸಿತ

Suddi Udaya

ವೇಣೂರು : ಹಂದೇವು ಮನೆಯ ಶ್ರೀಮತಿ ವೀರಮ್ಮ ದೇವಾಡಿಗ ನಿಧನ

Suddi Udaya
error: Content is protected !!