38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಮಂಜ ಸತ್ಯನಪಲ್ಕೆ ಹಾ.ಉ. ಮಹಿಳಾ ಸಹಕಾರಿ ಸಂಘ ಉದ್ಘಾಟನೆ

ಕಲ್ಮಂಜ : ಇಲ್ಲಿಯ ಸತ್ಯನಪಲ್ಕೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಉದ್ಘಾಟನಾ ಸಮಾರಂಭ ಕಾರ್ಯಕ್ರಮವು ಜು.11 ರಂದು ಸತ್ಯನಪಲಿಕೆ ಸಂಘದ ವಠಾರದಲ್ಲಿ ಮೋಹನ್ ರಾವ್ ಕಲ್ಮಂಜ ಅವರ ಮುತುವರ್ಜಿಯಲ್ಲಿ ನಡೆಯಿತು.


ಉದ್ಘಾಟನಾ ಸಮಾರಂಭವನ್ನು ಮಂಗಳೂರು ದಕ್ಷಿಣ ಕನ್ನಡ ಸಹಕಾರಿ‌ ಹಾಲು‌ ಒಕ್ಕೂಟ(ನಿ.) ಅಧ್ಯಕ್ಷೆ ಕೆ.ಪಿ.‌ ಸುಚರಿತ ಶೆಟ್ಟಿ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಮಂಗಳೂರು ದ.ಕ.ಸ.ಹಾಲು ಒಕ್ಕೂಟ ಉಪಾಧ್ಯಕ್ಷ ಎಸ್.ಬಿ. ಜಯರಾಮ ರೈ, ಮಂಗಳೂರು ದ.ಕ.ಸ.ಹಾಲು ಒಕ್ಕೂಟ ನಿರ್ದೇಶಕರಾದ ಪದ್ಮನಾಭ ಶೆಟ್ಟಿ ಅರ್ಕಜೆ, ನಾರಾಯಣ ಪ್ರಕಾಶ್ ಕೆ.‌ , ಶ್ರೀಮತಿ ಸವಿತಾ ಎನ್.ಶೆಟ್ಟಿ, ಮಂಗಳೂರು ದ.ಕ.ಸ.ಹಾಲು ಒಕ್ಕೂಟ ವ್ಯವಸ್ಥಾಪಕರಾದ ವಿವೇಕ್ ಡಿ. , ಡಾ.ರವಿರಾಜ ಉಡುಪ , ಸತೀಶ್ ರಾವ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪ್ರಕಾಶ್ ಭಟ್ ಮಾಣಿಂಜೆ ಸ್ವಾಗತಿಸಿ, ಧನ್ಯವಾದವಿತ್ತರು. ಶ್ರೀಮತಿ ವಸಂತಿ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಐಕ್ಯುಎಸಿ ವತಿಯಿಂದ ಹಳ್ಳಿ ಸಂತೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಅಯೋಧ್ಯೆ ಬಾಲರಾಮ ಮೂರ್ತಿ ಕೆತ್ತನೆ ಕೆಲಸದಲ್ಲಿ ಭಾಗಿಯಾದ ಶಿಲ್ಪಿ ಜಯಚಂದ್ರ ನಾಳ

Suddi Udaya

ತಣ್ಣೀರುಪಂತ ಗ್ರಾ.ಪಂ. ನಲ್ಲಿ ಅರಿವು ಕಾರ್ಯಕ್ರಮ

Suddi Udaya

ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ ಯೋಜನೆ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!