31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಿ.ಎ ಪರೀಕ್ಷೆಯಲ್ಲಿ ಕುವೆಟ್ಟು ಮೇಗೇಶ್ ಯು. ಶೆಟ್ಟಿ ಉತ್ತೀರ್ಣ

ಬೆಳ್ತಂಗಡಿ: ಚಾರ್ಟೆಡ್ ಅಕೌಂಟ್ (CA) ಅಂತಿಮ ಪರೀಕ್ಷೆಯಲ್ಲಿ ಮೇಗೇಶ್ ಯು. ಶೆಟ್ಟಿ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣಗೊಂಡಿದ್ದಾರೆ.

ಇವರು ಕುವೆಟ್ಟು ಗ್ರಾಮದ ಹಿಬರೋಡಿ ನಿವಾಸಿ ಉದ್ಯಮಿ ಉದಯ ಕಿಶೋರ್ ಶೆಟ್ಟಿ ಮತ್ತು ಶ್ರೀಮತಿ ರಜನಿ ಉದಯ ಕಿಶೋರ್ ದಂಪತಿ ಪುತ್ರ.

ಮೇಗೇಶ್ ಶೆಟ್ಟಿ ಚಿಕ್ಕಂದಿನಿಂದಲೇ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು, ಪ್ರಾಥಮಿಕ , ಪ್ರೌಢ. ಪಿಯು ಸಿ. ಬೆಳ್ತಂಗಡಿ ವಾಣಿ ಕಾಲೇಜು ವಿದ್ಯಾಭ್ಯಾಸ ಪಡೆದಿರುತ್ತಾರೆ. ಪದವಿ ಶಿಕ್ಷಣ ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಇವಿನಿಂಗ್ ಕಾಲೇಜ್ ಮಂಗಳೂರು ಪೂರ್ಣಗೊಳಿಸಿರುತ್ತಾರೆ. ಮಂಗಳೂರು ಹೆಗ್ಡೆ &ಕೋ ಇವರ ಮಾರ್ಗದರ್ಶನದಲ್ಲಿ ಸಿ. ಎ. ಉತ್ತೀರ್ಣಗೊಂಡಿರುತ್ತಾರೆ

Related posts

ಪದ್ಮುಂಜ: 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಕಂಬಳ ಸ್ಪರ್ಧೆಗೆ ಸುಪ್ರೀಂಕೋರ್ಟ್ ಅನುಮತಿ

Suddi Udaya

ಉಜಿರೆ: ವೈದ್ಯರ ದಿನಾಚರಣೆಯ ಅಂಗವಾಗಿ ಹಿರಿಯ ವೈದ್ಯ ಡಾ.ಕೆ.ಎನ್.ಶೆಣೈರವರಿಗೆ ಸನ್ಮಾನ

Suddi Udaya

ಎಸ್.ಡಿ.ಪಿ.ಐ ಕುವೆಟ್ಟು ಬ್ಲಾಕ್ ಸಮಿತಿ ವತಿಯಿಂದ ರಸ್ತೆ ದುರಸ್ಥಿಗೆ ಆಗ್ರಹಿಸಿ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರೀಕೃತ ಭತ್ತ ಬೇಸಾಯದ `ಯಂತ್ರಶ್ರೀ’ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya
error: Content is protected !!