September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕರಿಕಲ್ ಶಾಖಾ ಮಠದಲ್ಲಿ ಜು.21ರಿಂದ ಆ.30ರವರೆಗೆ ಕನ್ಯಾಡಿ ಶ್ರೀ ರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರ ಚಾತುರ್ಮಾಸ್ಯ ವ್ರತ

ಧರ್ಮಸ್ಥಳ ಗ್ರಾಮದ ಕನ್ಯಾಡಿ ಶ್ರೀ ರಾಮಕ್ಷೇತ್ರದ ಪೀಠಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಚಾತುರ್ಮಾಸ್ಯ ವ್ರತ ಕಾರ್ಯಕ್ರಮ ಜು.21ರಿಂದ ಆ.30ರವರೆಗೆ ಕರಿಕಲ್ ಶಾಖಾ ಮಠದಲ್ಲಿ ನಡೆಯಲಿದೆ.

ಜು.21ರಂದು ಭಟ್ಕಳ ಆಸರಕೇರಿ ಶ್ರೀ ಗುರುಮಠದಿಂದ ಮೆರವಣಿಗೆ ಹೊರಟು ಶಂಶುದ್ದೀನ್ ಸರ್ಕಲ್ ಮೂಲಕ ಕರಿಕಲ್ ತಲುಪಿ ವ್ರತಾಚರಣೆಗೆ ಚಾಲನೆ ನೀಡಲಾಗುತ್ತದೆ. ನಿತ್ಯವೂ ಕರಿಕಲ್ ಮಂದಿರದಲ್ಲಿ ಗುರು ಪೂಜೆ, ಅನ್ನಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ.

Related posts

ಪರಿಶಿಷ್ಟ ಜಾತಿ-ಪಂಗಡಗಳ ವಿಶೇಷ ಗ್ರಾಮಸಭೆ ಬೆನ್ನಲ್ಲೇ ಸ್ಥಳಕ್ಕೆ ಬಂದ ಅಧಿಕಾರಿಗಳು – ನಡುಗುಡ್ಡೆ ಕಾಲುಸಂಕ ಪ್ರದೇಶ ಹಾಗೂ ರಸ್ತೆ ವಂಚಿತ ಬಜಕ್ರೆಸಾಲು ಪ್ರದೇಶದಲ್ಲಿ ಸಮಸ್ಯೆಗಳ ಪರಿಶೀಲನೆ

Suddi Udaya

ಧರ್ಮಸ್ಥಳ ಪ್ರಕರಣದ ಬಗ್ಗೆ ಡಾ| ವೀರೇಂದ್ರ ಹೆಗ್ಗಡೆಯವರ ಮೊದಲ ಪ್ರತಿಕ್ರಿಯೆ: ಆರೋಪಗಳು ಆಧಾರ ರಹಿತ, ತನಿಖೆಯಿಂದ ಸತ್ಯ ಹೊರ ಬರಲಿದೆ: ಡಾ| ಹೆಗ್ಗಡೆ

Suddi Udaya

ಉಜಿರೆಗೆ ಹೋಗಿ ಬರುತ್ತೇನೆ ಎಂದ ನಿಡ್ಲೆಯ ವ್ಯಕ್ತಿ ನಾಪತ್ತೆ

Suddi Udaya

ಏ.16-22: ಶ್ರೀ ಧ.ಮಂ. ಯೋಗ – ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನಿಂದ ಕಳಸದಲ್ಲಿ 46ನೇ ಬೃಹತ್ ಬೇಸಿಗೆ ಯೋಗೋತ್ಸವ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ಸತತ 12 ನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!