25.7 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಶಾಲಾ ಕಾಲೇಜು

ಸಿಎ ಪರೀಕ್ಷೆಯಲ್ಲಿ ಕಿನ್ನಿಗೋಳಿ ರಾಹುಲ್ ಉತ್ತೀರ್ಣ

ಬೆಳ್ತಂಗಡಿ :ಚಾರ್ಟೆಡ್ ಅಕೌಂಟ್ (CA) ಅಂತಿಮ ಪರೀಕ್ಷೆಯಲ್ಲಿ ರಾಹುಲ್ ಶೆಣೈ ಉತ್ತೀರ್ಣಗೊಂಡಿದ್ದಾರೆ.
ಕುವೆಟ್ಟು ಗ್ರಾಮದ ಕಿನ್ನಿಗೋಳಿ ನಿವಾಸಿ ನರೇಂದ್ರ ಶೆಣೈಮತ್ತು ಶ್ರೀಮತಿ ವಿದ್ಯಾ ಶೆಣೈ ದಂಪತಿ ಪುತ್ರ ರಾಹುಲ್ ಶೆಣೈಚಿಕ್ಕಂದಿನಿಂದಲೇ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು, ಪ್ರಾಥಮಿಕ ಶಿಕ್ಷಣವನ್ನು , ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರೌಢ ಮತ್ತು ಕಾಲೇಜು ಶಿಕ್ಷಣವನ್ನು ಉಜಿರೆ ಎಸ್ ಡಿ ಎಮ್ ವಿದ್ಯಾಸಂಸ್ಥೆಯಲ್ಲಿ ಪಡೆದಿರುತ್ತಾರೆ ಆರ್ಟಿಕಲ್ ಶಿಪ್ ಪೂರ್ಣಗೊಳಿಸಿ ಅಶೋಕ್ & ವನರಾಜ್ ಬೆಂಗಳೂರು ಇವರ ಮಾರ್ಗದರ್ಶನದಲ್ಲಿ ಸಿಎ ಉತ್ತೀರ್ಣರಾಗಿರುತ್ತಾರೆ.

Related posts

17 ವರ್ಷಗಳಿಂದ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬೆಳ್ತಂಗಡಿ ಸಂತೆಕಟ್ಟೆ ಬಳಿ ಬಂಧನ

Suddi Udaya

ನ.28: ಬೆಳ್ತಂಗಡಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಪ್ರತಿಭಾ ಕಾರಂಜಿಯಲ್ಲಿ ಸಮಗ್ರ ಚಾಂಪಿಯನ್ ಶಿಪ್ ಮುಡಿಗೇರಿಸಿಕೊಂಡ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ

Suddi Udaya

ನಾ’ವುಜಿರೆ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ಬಂದಾರು ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

Suddi Udaya

ಕೊಡಗು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿಗೆ ವಿಧಾನ ಪರಿಷತ್ತಿನ ಶಾಸಕ ಪ್ರತಾಪ್ ಸಿಂಹ ನಾಯಕ್ ನೇಮಕ

Suddi Udaya
error: Content is protected !!